tamanvi
ನಿಧನ

ನೆಹರುನಗರ ನಿವಾಸಿ ಕುಂಞಿಣ್ಣ ಗೌಡ ನಿಧನ!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ನೆಹರುನಗರ ವಿವೇಕಾನಂದ ಮಹಾವಿದ್ಯಾಲಯದ ನಿವೃತ್ತ ಉದ್ಯೋಗಿ, ನೆಹರುನಗರ ನಿವಾಸಿ, ನೆಹರುನಗರ ನಿವಾಸಿ ಕುಂಞಿಣ್ಣ ಗೌಡ ಅವರು ಹೃದಯಾಘಾತದಿಂದ ಶುಕ್ರವಾರ ಬೆಳಿಗ್ಗೆ ನಿಧನರಾದರು.

maithri

ಕೆಲ ವರ್ಷಗಳ ಹಿಂದೆ ವಿವೇಕಾನಂದ ಮಹಾವಿದ್ಯಾಲಯದಿಂದ ನಿವೃತ್ತರಾಗಿದ್ದ ಅವರು, ನಂತರ ನರೇಂದ್ರದಲ್ಲೂ ಕೆಲಸ ನಿರ್ವಹಿಸಿದ್ದರು.

ಕೆಲ ತಿಂಗಳ ಹಿಂದೆ ಅವರ ಪತ್ನಿಯೂ ಮೃತಪಟ್ಟಿದ್ದರು.

ಮೃತರು ಇಬ್ಬರು ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂತ್ರಾಲಯಕ್ಕೆ ತೆರಳಿ ವಾಪಸಾಗುತ್ತಿದ್ದ ಪುತ್ತೂರು ಮೂಲದ ಉದ್ಯಮಿ ಬಳ್ಳಾರಿಯಲ್ಲಿ ಹೃದಯಾಘಾತಕ್ಕೆ ಬಲಿ

ಪುತ್ತೂರು: ಮಂತ್ರಾಲಯಕ್ಕೆ ತೆರಳಿ ವಾಪಸಾಗುತ್ತಿದ್ದ ಪುತ್ತೂರು ಮೂಲದ ಉದ್ಯಮಿಯೊಬ್ಬರು ಬಳ್ಳಾರಿ…