ನಿಧನ

ಹಿರಿಯ ಯಕ್ಷಗಾನ ಕಲಾವಿದ ಪದ್ಮನಾಭ ಶೆಟ್ಟಿಗಾರ್ ಸಿದ್ದಕಟ್ಟೆ ನಿಧನ

GL
ಪುತ್ತೂರು: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಯಕ್ಷಗಾನ ಕಲಾವಿದ ಪದ್ಮನಾಭ ಶೆಟ್ಟಿಗಾರ ಸಿದ್ದಕಟ್ಟೆ ಸಂಗಬೆಟ್ಟು ಇವರು ಭಾನುವಾರ ಸಂಜೆ ನಿಧನರಾದರು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಯಕ್ಷಗಾನ ಕಲಾವಿದ ಪದ್ಮನಾಭ ಶೆಟ್ಟಿಗಾರ ಸಿದ್ದಕಟ್ಟೆ ಸಂಗಬೆಟ್ಟು ಇವರು ಭಾನುವಾರ ಸಂಜೆ ನಿಧನರಾದರು.

chennai-shopping
maithri

ಇವರು ಸುಂಕದಕಟ್ಟೆ ಹಾಗೂ ವಿವಿಧ ಮೇಳಗಳಲ್ಲಿ ವೇಷಧಾರಿಯಾಗಿ, ಕಟೀಲಿನ 2ನೇ ಮೇಳದಲ್ಲಿ ಸುದೀರ್ಘ ವರ್ಷ ಪ್ರಧಾನ ಹಾಸ್ಯಗಾರರಾಗಿದ್ದರು ಮನರಂಜಿಸಿದ್ದರು.

ಮೃತರ ಅಂತ್ಯಕ್ರಿಯೆ ಸ್ವಗೃಹ ಬಳಿ ಭಾನುವಾರ ರಾತ್ರಿ 9 ಗಂಟೆಗೆ ನೆರವೇರಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts