pashupathi
ನಿಧನ

ನಿವೃತ್ತ ಮುಖ್ಯಶಿಕ್ಷಕ ಶಿವಾನಂದ ನಾಯ್ಕ್ ನಿಧನ

tv clinic
ನಿವೃತ್ತ ಮುಖ್ಯಶಿಕ್ಷಕ ನಂದಿಲ ಶಿವಾನಂದ ನಾಯ್ಕ್ (72 ವ.) ಅವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ನಿವೃತ್ತ ಮುಖ್ಯಶಿಕ್ಷಕ ನಂದಿಲ ಶಿವಾನಂದ ನಾಯ್ಕ್ (72 ವ.) ಅವರು ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ಮಂಗಳೂರು ಆಸ್ಪತ್ರೆಯಲ್ಲಿ  ನಿಧನರಾದರು.

ಮೃತರು ಪತ್ನಿ, ಪುತ್ರ,  ಪುತ್ರಿ, ಅಳಿಯ,ಹಾಗೂ ತಮ್ಮ ಉದಯ ಕುಮಾರ್, ಅಕ್ಕ ತಂಗಿಯಂದಿರನ್ನು ಅಗಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts