Gl
ನಿಧನ

ತಾಸೆ ಬಳಗದ ಕೀರ್ತಿ ಯಾನೆ ರಕ್ಷಿತ್ ಜೋಗಿ ನಿಧನ!

ಪುತ್ತೂರು: ಕೆಮ್ಮಿಂಜೆ ಬಾಡಿಗೆ ಮನೆಯಲ್ಲಿ ವಾಸವಿದ್ದ ಕೀರ್ತಿ ಯಾನೆ ರಕ್ಷಿತ್ ಜೋಗಿ (30) ಮೃತಪಟ್ಟಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಕೆಮ್ಮಿಂಜೆ ಬಾಡಿಗೆ ಮನೆಯಲ್ಲಿ ವಾಸವಿದ್ದ ಕೀರ್ತಿ ಯಾನೆ ರಕ್ಷಿತ್ ಜೋಗಿ (30) ಮೃತಪಟ್ಟಿದ್ದಾರೆ.

rachana_rai
Pashupathi

ರಕ್ಷಿತ್ ರವರು ಹುಲಿ ವೇಷದ ಸಂದರ್ಭ ತಾಸೆಯ ಬಳಗದಲ್ಲಿ ಗುರುತಿಸಿಕೊಳ್ಳುತ್ತಿದ್ದರು ಮತ್ತು ನೇಮ ಇನ್ನಿತರ ಕಾರ್ಯಕ್ರಮಗಳಲ್ಲಿ ಬ್ಯಾಂಡ್ ನಲ್ಲಿ ಡೋಲು ಬಾರಿಸುತ್ತಿದ್ದರು.

akshaya college

ಆರೋಗ್ಯದಲ್ಲಿ ಏರುಪೇರಾದ ಹಿನ್ನಲೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ನಿನ್ನೆ ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಮೃತರು ತಾಯಿ, ಅಜ್ಜಿ, ಸಹೋದರ ಮತ್ತು ಸಹೋದರಿಯನ್ನು ಅಗಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts