ನಿಧನ

ಕನ್ನಡ ಚಿತ್ರರಂಗದ ಹಿರಿಯ ನಟಿ ಸರೋಜಾದೇವಿ ನಿಧನ!!

ಈ ಸುದ್ದಿಯನ್ನು ಶೇರ್ ಮಾಡಿ

ಕನ್ನಡದ ಹಿರಿಯ ನಟಿ ಬಿ.ಸರೋಜಾದೇವಿ ಅವರ ನಿಧನ. ಕನ್ನಡ ಚಿತ್ರರಂಗವು ಸೇರಿದಂತೆ ತಮಿಳು, ತೆಲುಗು ಮತ್ತು ಹಿಂದಿಯ ಸುಮಾರು 200 ಚಿತ್ರಗಳಲ್ಲಿ ನಟಿಸಿ, ‘ಅಭಿನಯ ಸರಸ್ವತಿ’ ಎಂದೇ ಖ್ಯಾತರಾಗಿದ್ದರು.

akshaya college

ಸರೋಜಾದೇವಿ ಎಂದಾಕ್ಷಣ ಕಿತ್ತೂರು ಚೆನ್ನಮ್ಮ, ಬಬ್ರುವಾಹನ, ಅಣ್ಣತಂಗಿ ಮುಂತಾದ ಚಿತ್ರಗಳಲ್ಲಿನ ಅವರ ಮನೋಜ್ಞ ಅಭಿನಯ ಕಣ್ಣಮುಂದೆ ಬರುತ್ತದೆ. ಸದಭಿರುಚಿಯ ಚಿತ್ರಗಳ ಮೂಲಕ ಹಲವು ದಶಕಗಳ ಕಾಲ ಸಿನಿಪ್ರಿಯರನ್ನು ರಂಜಿಸಿದ್ದ ಅವರ ಅಗಲಿಕೆ ಭಾರತೀಯ ಚಿತ್ರರಂಗಕ್ಕಾದ ಬಹುದೊಡ್ಡ ನಷ್ಟ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.

ಸರೋಜಾದೇವಿಯವರ ಆತ್ಮಕ್ಕೆ ಶಾಂತಿ ದೊರಕಲಿ ಎಂದು ಪ್ರಾರ್ಥಿಸುವೆ. ಅವರ ದುಃಖತಪ್ತ ಕುಟುಂಬವರ್ಗ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು ಎಂದು ಸಿದ್ದರಾಮಯ್ಯ ಸಂತಾಪ ವ್ಯಕ್ತಪಡಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಶಾಲಾ ವಾಹನದ ಚಾಲಕನಿಗೆ ಹೃದಯಾಘಾತ: ಸಾವು| ವಿದ್ಯಾರ್ಥಿಗಳ ಪ್ರಾಣ ಉಳಿಸಿ ಸಮಯ ಪ್ರಜ್ಞೆ ಮೆರೆದ ಮೊಯ್ದಿನ್  ಬಾವ!!

ಮಣಿಪಾಲ: ಪ್ರಗತಿನಗರದ ಕೇಂದ್ರ ವಿದ್ಯಾಲಯಕ್ಕೆ ವಿದ್ಯಾರ್ಥಿಗಳನ್ನು ಸಾಗಿಸುತ್ತಿದ್ದ ಟಿ.ಟಿ…

ಬನ್ನೂರು ಶ್ರೀ ಶನೀಶ್ವರ ಸನ್ನಿಧಿ ಸಂಚಾಲಕ, ತಾಲೂಕು ಯುವಜನ ಒಕ್ಕೂಟದ ಅಧ್ಯಕ್ಷ ದಿನೇಶ್ ಸಾಲ್ಯಾನ್ ಅವರಿಗೆ ಪಿತೃವಿಯೋಗ!

ಪುತ್ತೂರು: ಬನ್ನೂರು ಶ್ರೀ ಶನೀಶ್ವರ ಸನ್ನಿಧಿ ಸಂಚಾಲಕ, ಪುತ್ತೂರು ತಾಲೂಕು ಯುವಜನ ಒಕ್ಕೂಟದ…