ನಿಧನ

ಬನ್ನೂರು ಶ್ರೀ ಶನೀಶ್ವರ ಸನ್ನಿಧಿ ಸಂಚಾಲಕ, ತಾಲೂಕು ಯುವಜನ ಒಕ್ಕೂಟದ ಅಧ್ಯಕ್ಷ ದಿನೇಶ್ ಸಾಲ್ಯಾನ್ ಅವರಿಗೆ ಪಿತೃವಿಯೋಗ!

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಬನ್ನೂರು ಶ್ರೀ ಶನೀಶ್ವರ ಸನ್ನಿಧಿ ಸಂಚಾಲಕ, ಪುತ್ತೂರು ತಾಲೂಕು ಯುವಜನ ಒಕ್ಕೂಟದ ಅಧ್ಯಕ್ಷ, ಬನ್ನೂರು ಗ್ರಾಪಂ ಮಾಜಿ ಉಪಾಧ್ಯಕ್ಷ ದಿನೇಶ್ ಸಾಲ್ಯಾನ್ ಬನ್ನೂರು ಅವರ ತಂದೆ ಸಂಜೀವ ಪೂಜಾರಿ ಉರೆಸಾಗು (85 ವ.) ಅವರು ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ಬುಧವಾರ ಸಂಜೆ ನಿಧನರಾದರು.

Shani-pooja

ಕೃಷಿಕರಾಗಿದ್ದ ಇವರು ಕಳೆದ ಒಂದು ತಿಂಗಳಿನಿಂದ ವಯೋಸಹಜ ಅನಾರೋಗ್ಯಕ್ಕೆ ತುತ್ತಾಗಿದ್ದರು.

ಮೃತರು ಪತ್ನಿ, ಪುತ್ರ, ಮೂವರು ಪುತ್ರಿಯರು, ಮೊಮ್ಮಕ್ಕಳನ್ನು ಅಗಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts