tamanvi
ನಿಧನ

ಕಾಂತಾರ’ ಸಿನಿಮಾದ ಖ್ಯಾತ ನಟ ಟಿ, ‘ಪ್ರಭಾಕರ ಕಲ್ಯಾಣಿ” ಹೃದಯಾಘಾತದಿಂದ ನಿಧನ.!

ಈ ಸುದ್ದಿಯನ್ನು ಶೇರ್ ಮಾಡಿ

ಉಡುಪಿ : ಕಾಂತಾರ ಚಿತ್ರದಲ್ಲಿ ಕಾಣಿಸಿಕೊಂಡಿದ್ದ ಖ್ಯಾತ ನಟ ಮತ್ತು ರಂಗಭೂಮಿ ಕಲಾವಿದ ಟಿ ಪ್ರಭಾಕರ್ ಕಲ್ಯಾಣಿ ಹೃದಯಾಘಾತದಿಂದ ನಿಧನರಾದರು.

ಪೆರ್ಡೂರಿನ ಮೂಲದವರು ಮತ್ತು ಬ್ಯಾಂಕ್ ಆಫ್ ಬರೋಡಾದ ನಿವೃತ್ತ ಅಧಿಕಾರಿಯಾಗಿದ್ದ ಪ್ರಭಾಕರ್, ‘ಕಾಂತಾರ’ದಲ್ಲಿ ವಕೀಲರ ಪಾತ್ರವನ್ನು ನಿರ್ವಹಿಸುವ ಮೂಲಕ ಪ್ರಸಿದ್ಧರಾಗಿದ್ದರು.

ಕುಟುಂಬದ ಮೂಲಗಳ ಪ್ರಕಾರ, ಅವರು ಎರಡು ದಿನಗಳ ಹಿಂದೆ ಮನೆಯಲ್ಲಿ ಕುಸಿದುಬಿದ್ದು ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂತ್ರಾಲಯಕ್ಕೆ ತೆರಳಿ ವಾಪಸಾಗುತ್ತಿದ್ದ ಪುತ್ತೂರು ಮೂಲದ ಉದ್ಯಮಿ ಬಳ್ಳಾರಿಯಲ್ಲಿ ಹೃದಯಾಘಾತಕ್ಕೆ ಬಲಿ

ಪುತ್ತೂರು: ಮಂತ್ರಾಲಯಕ್ಕೆ ತೆರಳಿ ವಾಪಸಾಗುತ್ತಿದ್ದ ಪುತ್ತೂರು ಮೂಲದ ಉದ್ಯಮಿಯೊಬ್ಬರು ಬಳ್ಳಾರಿ…