ಖ್ಯಾತ ನಟ ಹಾಗೂ ಕಲಾನಿರ್ದೇಶಕ ದಿನೇಶ್ ಮಂಗಳೂರು ಅವರು ಇಂದು ಇಹಲೋಕ ತ್ಯಜಿಸಿದ್ದಾರೆ. ಆಗಸ್ಟ್ 13 ನೇ ತಾರೀಕಿನಂದು ಸ್ಟೋಕ್ ಉಂಟಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಬೆಳಗಿನ ಜಾವ 3.30 ರ ನಸುಕಿನ ಸಮಯದಲ್ಲಿ ನಿಧನ ಹೊಂದಿದ್ದಾರೆ.
ದಿನೇಶ್ ಮಂಗಳೂರು ಅದ್ಭುತ ನಟರಾಗಿದ್ದು, ಕನ್ನಡ ಚಿತ್ರರಂಗದ ಪ್ರಮುಖ ನಟ. ರಿಕ್ಕಿ, ಉಳಿದವರು ಕಂಡಂತೆ, ಕೆಜಿಎಫ್ ಮುಂತಾದ ಚಿತ್ರಗಳಲ್ಲಿ ನಟಿಸಿದ್ದಾರೆ.