tamanvi
ನಿಧನ

ನಟ,ಕಲಾ ನಿರ್ದೇಶಕ ದಿನೇಶ್ ಮಂಗಳೂರು ನಿಧನ!!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಖ್ಯಾತ ನಟ ಹಾಗೂ ಕಲಾನಿರ್ದೇಶಕ ದಿನೇಶ್ ಮಂಗಳೂರು ಅವರು ಇಂದು ಇಹಲೋಕ ತ್ಯಜಿಸಿದ್ದಾರೆ. ಆಗಸ್ಟ್‌ 13 ನೇ ತಾರೀಕಿನಂದು ಸ್ಟೋಕ್ ಉಂಟಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.  ಚಿಕಿತ್ಸೆ ಫಲಕಾರಿಯಾಗದೆ ಬೆಳಗಿನ ಜಾವ 3.30 ರ ನಸುಕಿನ ಸಮಯದಲ್ಲಿ ನಿಧನ ಹೊಂದಿದ್ದಾರೆ.

ದಿನೇಶ್ ಮಂಗಳೂರು ಅದ್ಭುತ ನಟರಾಗಿದ್ದು, ಕನ್ನಡ ಚಿತ್ರರಂಗದ ಪ್ರಮುಖ ನಟ. ರಿಕ್ಕಿ, ಉಳಿದವರು ಕಂಡಂತೆ, ಕೆಜಿಎಫ್ ಮುಂತಾದ ಚಿತ್ರಗಳಲ್ಲಿ ನಟಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂತ್ರಾಲಯಕ್ಕೆ ತೆರಳಿ ವಾಪಸಾಗುತ್ತಿದ್ದ ಪುತ್ತೂರು ಮೂಲದ ಉದ್ಯಮಿ ಬಳ್ಳಾರಿಯಲ್ಲಿ ಹೃದಯಾಘಾತಕ್ಕೆ ಬಲಿ

ಪುತ್ತೂರು: ಮಂತ್ರಾಲಯಕ್ಕೆ ತೆರಳಿ ವಾಪಸಾಗುತ್ತಿದ್ದ ಪುತ್ತೂರು ಮೂಲದ ಉದ್ಯಮಿಯೊಬ್ಬರು ಬಳ್ಳಾರಿ…