ನಿಧನ

ಮುಳಿಯ ಜ್ಯುವೆಲ್ಸ್’ನ ಶ್ಯಾಮ್ ಭಟ್ ಅವರ ಪತ್ನಿ ಸುಲೋಚನಾ ಭಟ್ ನಿಧನ!

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಮುಳಿಯ ಶ್ಯಾಮ್ ಭಟ್ ಅವರ ಪತ್ನಿ ಸುಲೋಚನಾ ಶ್ಯಾಮ್ ಭಟ್ ಅವರು ಗುರುವಾರ ಸಂಜೆ ಪುತ್ತೂರಿನ ಖಾಸಾಗಿ ಆಸ್ಪತ್ರೆಯಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು.

akshaya college

ಮೃತರು ಪತಿ ಮುಳಿಯ ಶ್ಯಾಮ್ ಭಟ್, ,ಪುತ್ರರಾದ ಮುಳಿಯ ಜ್ಯುವೆಲ್ಸ್‍ ನ ಸಿಎಂಡಿ ಕೇಶವ ಪ್ರಸಾದ್, ಎಂಡಿ ಕೃಷ್ಣ ನಾರಾಯಣ, ಪುತ್ರಿ.. , ಸೊಸೆಯಂದಿರಾದ ಕೃಷ್ಣವೇಣಿ, ಅಶ್ವಿನಿ, ಅಳಿಯ, ಮೊಮ್ಮಕ್ಕಳನ್ನು ಅಗಲಿದ್ದಾರೆ.

ಮೃತರ ಅಂತಿಮ ವಿಧಿವಿಧಾನಗಳು ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಪಾಂಗಳಾಯಿ ಶ್ಯಾಮ ಸುಲೋಚನಾ ಮನೆಯ ತೋಟದಲ್ಲಿ ನಡೆಯಲಿದೆ ಎಂದು ತಿಳಿದುಬಂದಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಶಾಲಾ ವಾಹನದ ಚಾಲಕನಿಗೆ ಹೃದಯಾಘಾತ: ಸಾವು| ವಿದ್ಯಾರ್ಥಿಗಳ ಪ್ರಾಣ ಉಳಿಸಿ ಸಮಯ ಪ್ರಜ್ಞೆ ಮೆರೆದ ಮೊಯ್ದಿನ್  ಬಾವ!!

ಮಣಿಪಾಲ: ಪ್ರಗತಿನಗರದ ಕೇಂದ್ರ ವಿದ್ಯಾಲಯಕ್ಕೆ ವಿದ್ಯಾರ್ಥಿಗಳನ್ನು ಸಾಗಿಸುತ್ತಿದ್ದ ಟಿ.ಟಿ…

ಬನ್ನೂರು ಶ್ರೀ ಶನೀಶ್ವರ ಸನ್ನಿಧಿ ಸಂಚಾಲಕ, ತಾಲೂಕು ಯುವಜನ ಒಕ್ಕೂಟದ ಅಧ್ಯಕ್ಷ ದಿನೇಶ್ ಸಾಲ್ಯಾನ್ ಅವರಿಗೆ ಪಿತೃವಿಯೋಗ!

ಪುತ್ತೂರು: ಬನ್ನೂರು ಶ್ರೀ ಶನೀಶ್ವರ ಸನ್ನಿಧಿ ಸಂಚಾಲಕ, ಪುತ್ತೂರು ತಾಲೂಕು ಯುವಜನ ಒಕ್ಕೂಟದ…