ವಿಟ್ಲ: ಖಾಸಗಿ ಬಸ್ ಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದ ವಿಟ್ಲ ಗೋಳ್ತಮಜಲು ನಿವಾಸಿ ಗಣೇಶ್ ಸಾಲ್ಯಾನ್ (44) ಅವರು ಕಳೆದ ಕೆಲ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಮಂಗಳವಾರ ನಿಧನರಾದರು.
ಅವರು ಹಿಂದೆ ಖಾಸಗಿ ಬಸ್ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಅನಾರೋಗ್ಯದ ಕಾರಣದಿಂದ ಕೆಲವು ದಿನಗಳಿಂದ ಮನೆಯಲ್ಲೇ ವಿಶ್ರಾಂತಿ ಪಡೆಯುತ್ತಿದ್ದರು ಎಂದು ತಿಳಿದುಬಂದಿದೆ.
ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.