ನಿಧನ

ಶಾಲೆಯಲ್ಲಿ ಆಟೋಟ ಸ್ಪರ್ಧೆ: ಕುಸಿದು ಬಿದ್ದು ವಿದ್ಯಾರ್ಥಿ ಸಾವು!

GL

ಈ ಸುದ್ದಿಯನ್ನು ಶೇರ್ ಮಾಡಿ

ಶಾಲಾ ಆಟೋಟ ಸ್ಪರ್ಧೆಯ ನಡುವೆ ನಾಲ್ಕನೇ ತರಗತಿ ವಿದ್ಯಾರ್ಥಿ ಮೈದಾನದಲ್ಲಿ ಕುಸಿದು ಬಿದ್ದು ಮೃತಪಟ್ಟ ಘಟನೆ ಕಾಸರಗೋಡಿನಿಂದ ವರದಿಯಾಗಿದೆ.

chennai-shopping
maithri

ಮಂಗಲ್ಪಾಡಿ ಜಿ.ಬಿ.ಎಲ್.ಪಿ. ಶಾಲೆಯ ವಿದ್ಯಾರ್ಥಿ ಹಸನ್ ರಾಝಾ (10) ಮೃತಪಟ್ಟ ಬಾಲಕ.

ಆಟೋಟ ಕ್ರೀಡಾ ಚಟುವಟಿಕೆ ಮಧ್ಯೆ ಕುಸಿದು ಬಿದ್ದಿದ್ದು, ಕೂಡಲೇ ಆಸ್ಪತ್ರೆಗೆ ತಲಪಿಸಿದರೂ ಜೀವ ಉಳಿಸಲಾಗಲಿಲ್ಲ.

ಈತ ಉತ್ತರ ಪ್ರದೇಶದ ಮುರ್ಷಿದಾಬಾದ್ ನ ಇನ್ಸಾಫಾಲಿ ಎಂಬವರ ಪುತ್ರನಾಗಿದ್ದಾನೆ. ಉದ್ಯೋಗ ನಿಮಿತ್ತ ಆಗಮಿಸಿದ ವಲಸೆ ಕಾರ್ಮಿಕರ ಮಕ್ಕಳು ಕೇರಳದ ಶಾಲೆಗಳಲ್ಲಿ ಕಲಿಯುತ್ತಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts