ನಿಧನ

ಹಿರಿಯ ಕಾಂಗ್ರೆಸ್ ನಾಯಕ ಶಾಮನೂರು ಶಿವಶಂಕರಪ್ಪ ನಿಧನ!!

GL

ಈ ಸುದ್ದಿಯನ್ನು ಶೇರ್ ಮಾಡಿ

ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ(94) ನಿಧನರಾಗಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.

core technologies

6 ಬಾರಿ ಶಾಸಕರಾಗಿದ್ದಂತ ಶಾಮನೂರು ಶಿವಶಂಕರಪ್ಪ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಉಸಿರಾಟದ ಸಮಸ್ಯೆಯಿಂದ ಅವರು ಬಳಲುತ್ತಿದ್ದರು ಎಂದು ತಿಳಿದುಬಂದಿದೆ.

akshaya college

ಕಳೆದ ಒಂದು ತಿಂಗಳಿನಿಂದ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. 95 ವರ್ಷದಲ್ಲೂ ಶಾಸಕರಾಗಿ ಗುರುತಿಸಿಕೊಂಡಿದ್ದ ಶಿವಶಂಕರಪ್ಪ ಏಕೈಕ ಹಿರಿಯ ರಾಜಕಾರಣಿಯಾಗಿ ಗುರುತಿಸಿಕೊಂಡಿದ್ದವರು ಇದೀಗ ಅವರು ಶಿವೈಕ್ಯರಾಗಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ತೆಂಗಿನಕಾಯಿ ಕೀಳುವಾಗ ಹೃದಯಾಘಾತ: ಮರದಲ್ಲಿ ನೇತಾಡುತ್ತಿದ್ದ ವ್ಯಕ್ತಿಯನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ ಸ್ಥಳೀಯರು!!

ತೆಂಗಿನಕಾಯಿ ಕೀಳಲು ಏರಿದ ವ್ಯಕ್ತಿಯೊಬ್ಬರು ಮರದಲ್ಲೇ ಮೃತಪಟ್ಟ ಘಟನೆ ಕಟೀಲು ಜಲಕದ ಕಟ್ಟೆ ಸಮೀಪ…