ನಿಧನ

ರೊಟೇರಿಯನ್ ರವೀಂದ್ರ ಕೆ. ನಿಧನ

GL

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಶಾಂತಿಗೋಡು ನಿವಾಸಿ, ಕೃಷಿಕ ರವೀಂದ್ರ ಕೆ. (48 ವ.) ಹೃದಯಾಘಾತದಿಂದ ರವಿವಾರ ಬೆಳಿಗ್ಗೆ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

chennai-shopping
maithri

ರೋಟರಿ ಕ್ಲಬ್ ಪುತ್ತೂರು ಸಿಟಿ ಇದರ ಸಕ್ರೀಯ ಸದಸ್ಯರಾಗಿದ್ದ ಇವರು, ವಿದೇಶದಲ್ಲಿ ಉದ್ಯೋಗದಲ್ಲಿದ್ದರು. ಕೆಲ ವರ್ಷಗಳ ಹಿಂದೆ ಊರಿಗೆ ಹಿಂದಿರುಗಿ ಕೃಷಿಯಲ್ಲಿ ತೊಡಗಿಸಿಕೊಂಡಿದ್ದರು.

ಮೃತರು ಪತ್ನಿ ಮೆಸ್ಕಾಂ ಇಂಜೀನಿಯರ್ ಪವಿತ್ರಾ ಹಾಗೂ ಪುತ್ರ, ಪುತ್ರಿಯನ್ನು ಅಗಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts