tamanvi
ನಿಧನ

ಚಿನ್ನದ ಕೆಲಸಗಾರ ರಾಧಾಕೃಷ್ಣ ನಿಧನ!

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಪಂಜಳ ನಿವಾಸಿ, ಚಿನ್ನದ ಕೆಲಸಗಾರ ರಾಧಾಕೃಷ್ಣ (45 ವ.) ಅವರು ಶನಿವಾರ ಮುಂಜಾನೆ ಸ್ವಗೃಹದಲ್ಲಿ ನಿಧನರಾದರು.

ದರ್ಬೆಯ ದೇವರ ಕಟ್ಟೆಯ ಹಿಂಬದಿ ಚಿನ್ನದ ಕೆಲಸ ಮಾಡುತ್ತಿದ್ದರು.

ಹೃದಯಾಘಾತಕ್ಕೆ ಒಳಗಾದ ಅವರನ್ನು ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ಯುವ ವೇಳೆಗೆ ಕೊನೆಯುಸಿರೆಳೆದಿದ್ದರು ಎನ್ನಲಾಗಿದೆ.

ಪತ್ನಿ ನಳಿನಿ, ಇಬ್ಬರು ಹೆಣ್ಣುಮಕ್ಕಳನ್ನು ಅಗಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂತ್ರಾಲಯಕ್ಕೆ ತೆರಳಿ ವಾಪಸಾಗುತ್ತಿದ್ದ ಪುತ್ತೂರು ಮೂಲದ ಉದ್ಯಮಿ ಬಳ್ಳಾರಿಯಲ್ಲಿ ಹೃದಯಾಘಾತಕ್ಕೆ ಬಲಿ

ಪುತ್ತೂರು: ಮಂತ್ರಾಲಯಕ್ಕೆ ತೆರಳಿ ವಾಪಸಾಗುತ್ತಿದ್ದ ಪುತ್ತೂರು ಮೂಲದ ಉದ್ಯಮಿಯೊಬ್ಬರು ಬಳ್ಳಾರಿ…