ನಿಧನ

ಮುಕ್ವೆ ದಾಮೋದರ ಆಚಾರ್ಯ ನಿಧನ!

GL

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಮುಕ್ವೆ ನಿವಾಸಿ ದಾಮೋದರ ಆಚಾರ್ಯ (74 ವ.) ಇಂದು ಮುಂಜಾನೆ ಹೃದಯಾಘಾತದಿಂದ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

chennai-shopping
maithri

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು, ರಾತ್ರಿ ಹೊತ್ತು ಆಸ್ಪತ್ರೆಗೆ ದಾಖಲಿಸಲಾಯಿತು.

ದರ್ಬೆ ಹಾಗೂ ಕೆಮ್ಮಿಂಜೆಯಲ್ಲಿ ಫರ್ನಿಚರ್ ಶಾಪ್ ಹೊಂದಿದ್ದ ಅವರು ಮುಕ್ವೆಯಲ್ಲಿ ವಾಸವಾಗಿದ್ದರು.

ಮೃತರು ಪತ್ನಿ ಲೀಲಾವತಿ, ಪುತ್ರರಾದ ಪ್ರಶಾಂತ್, ಪ್ರವೀಣ್, ಪ್ರದೀಪ್, ಸೊಸೆಯಂದಿರು, ಮೊಮ್ಮಕ್ಕಳನ್ನು ಅಗಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts