tamanvi
ನಿಧನ

ಗೋಪಾಲಕೃಷ್ಣ ಆಚಾರ್ಯ ನಿಧನ!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಸಿಂಡಿಕೇಟ್ ಬ್ಯಾಂಕ್ ನಿವೃತ್ತ ಏರಿಯಾ ಮ್ಯಾನೇಜರ್, ಮಂಗಳೂರು ನಿವಾಸಿ ಗೋಪಾಲಕೃಷ್ಣ ಆಚಾರ್ಯ (75 ವ.) ಏ. 22ರಂದು ಮುಂಜಾನೆ ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನ ಹೊಂದಿದರು.

maithri

ಮೂಲತಃ ಸಾರಡ್ಕ ನಿವಾಸಿಯಾಗಿರುವ ಇವರು, ಸಿಂಡಿಕೇಟ್ ಬ್ಯಾಂಕ್ ಉದ್ಯೋಗಿಯಾಗಿ, ಅಧಿಕಾರಿಯಾಗಿ ಹಲವೆಡೆ ಕರ್ತವ್ಯ ನಿರ್ವಹಿಸಿದ್ದರು.

ಮೃತರು ಪತ್ನಿ ಮನೋರಮಾ, ಪುತ್ರ, ಪುತ್ರಿ, ಅಳಿಯ, ಸೊಸೆಯನ್ನು ಅಗಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂತ್ರಾಲಯಕ್ಕೆ ತೆರಳಿ ವಾಪಸಾಗುತ್ತಿದ್ದ ಪುತ್ತೂರು ಮೂಲದ ಉದ್ಯಮಿ ಬಳ್ಳಾರಿಯಲ್ಲಿ ಹೃದಯಾಘಾತಕ್ಕೆ ಬಲಿ

ಪುತ್ತೂರು: ಮಂತ್ರಾಲಯಕ್ಕೆ ತೆರಳಿ ವಾಪಸಾಗುತ್ತಿದ್ದ ಪುತ್ತೂರು ಮೂಲದ ಉದ್ಯಮಿಯೊಬ್ಬರು ಬಳ್ಳಾರಿ…