ನಿಧನ

ಸಾಲ್ಮರ ನಿವಾಸಿ ಸೈಯದ್ ಅಲ್ ಹಾದಿ ಶರಫುದ್ದೀನ್ ತಂಙಳ್ ನಿಧನ!

GL

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಪುತ್ತೂರಿನ ಸಾಲ್ಮರ ನಿವಾಸಿ ಬಹುಃ ಸೈಯದ್ ಅಲ್ ಹಾದಿ ಶರಫುದ್ದೀನ್ ತಂಙಳ್ (50 ವ.) ಅವರು ಮಂಗಳೂರಿನ ಕೊಡಿಯಾಲ್ ಬೈಲ್‌ನ ಯಾನಪೋಯ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದರು.

maithri

ಅವರು ಮರ್ಹೂಮ್ ಬಹುಃ ಸೈಯದ್ ಹಸನ್ ಕೋಯ ತಂಙಳ್ ಅವರ ಪುತ್ರರಾಗಿದ್ದರು. ಮೃತರು ಪತ್ನಿ ಹಾಗೂ ಪುತ್ರ ಬಹುಃ ಸೈಯದ್ ಅಲ್ ಹಾದಿ ಹಸನುಲ್ ಆಶ್ಹರಿ ತಂಙಳ್, ಸಹೋದರರಾದ ಸೈಯದ್ ಅಲ್ ಹಾದಿ ಇಬ್ರಾಹಿಮ್ ತಂಙಳ್ ಆತೂರು ಮತ್ತು ಪುತ್ತೂರಿನ ಪೋಳ್ಯ ಜುಮಾ ಮಸೀದಿಯ ಖತೀಬ್ ಸೈಯದ್ ಅಲ್ ಹಾದಿ ಯಹ್ಯಾ ತಂಙಳ್ ಸಾಲ್ಮರ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts