tamanvi
ನಿಧನ

ಚೈತ್ರ ಪೂಜಾರಿ ಮೃತ್ಯು!

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಮುಕ್ರಂಪಾಡಿ ನಿವಾಸಿ ಚೈತ್ರ ಪೂಜಾರಿ (35 ವ.) ಅನಾರೋಗ್ಯದಿಂದ ಏ. 28ರಂದು ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.

ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ಮೃತರು ಪತಿ, ಮಗಳು ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂತ್ರಾಲಯಕ್ಕೆ ತೆರಳಿ ವಾಪಸಾಗುತ್ತಿದ್ದ ಪುತ್ತೂರು ಮೂಲದ ಉದ್ಯಮಿ ಬಳ್ಳಾರಿಯಲ್ಲಿ ಹೃದಯಾಘಾತಕ್ಕೆ ಬಲಿ

ಪುತ್ತೂರು: ಮಂತ್ರಾಲಯಕ್ಕೆ ತೆರಳಿ ವಾಪಸಾಗುತ್ತಿದ್ದ ಪುತ್ತೂರು ಮೂಲದ ಉದ್ಯಮಿಯೊಬ್ಬರು ಬಳ್ಳಾರಿ…