tamanvi
ನಿಧನ

ಪುತ್ತೂರು: ಹೃದಯಾಘಾತದಿಂದ ಹೂವಿನ ವ್ಯಾಪಾರಿ ಲವ ಕುಮಾರ್ ನಿಧನ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಹೃದಯಾಘಾತದಿಂದ ಹೂವಿನ ವ್ಯಾಪಾರಿಯೊಬ್ಬರು ಮೃತಪಟ್ಟ ಘಟನೆ ಪುತ್ತೂರಿನಲ್ಲಿ ನಡೆದಿದೆ.

ಮೃತರನ್ನು ಕಲ್ಲಾರೆ ನಿವಾಸಿ, ಹೂವಿನ ವ್ಯಾಪಾರಿ ಲವ ಕುಮಾರ್ (45) ಎಂದು ಗುರುತಿಸಲಾಗಿದೆ.

ಮೃತರು ತಾಯಿ, ಪತ್ನಿ ಹಾಗೂ ಸಹೋದರರನ್ನು ಅಗಲಿದ್ದಾರೆ. ಅವರ ನಿಧನಕ್ಕೆ ಕುಟುಂಬಸ್ಥರು, ಬಂಧುಮಿತ್ರರು ಹಾಗೂ ಪರಿಚಿತರಾದವರು ಸಂತಾಪ ಸೂಚಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂತ್ರಾಲಯಕ್ಕೆ ತೆರಳಿ ವಾಪಸಾಗುತ್ತಿದ್ದ ಪುತ್ತೂರು ಮೂಲದ ಉದ್ಯಮಿ ಬಳ್ಳಾರಿಯಲ್ಲಿ ಹೃದಯಾಘಾತಕ್ಕೆ ಬಲಿ

ಪುತ್ತೂರು: ಮಂತ್ರಾಲಯಕ್ಕೆ ತೆರಳಿ ವಾಪಸಾಗುತ್ತಿದ್ದ ಪುತ್ತೂರು ಮೂಲದ ಉದ್ಯಮಿಯೊಬ್ಬರು ಬಳ್ಳಾರಿ…