ನಿಧನ

ಇರ್ದೆ ಚೆಲ್ಯಡ್ಕ ನಿವಾಸಿ ಭಾಸ್ಕರ ಆಚಾರ್ಯ ನಿಧನ!!

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಬೆಟ್ಟಂಪಾಡಿ ಗ್ರಾಮದ ಇರ್ದೆ ಚೆಲ್ಯಡ್ಕ ನಿವಾಸಿ, ಬೈಕ್ ಮೆಕ್ಯಾನಿಕ್ ಭಾಸ್ಕರ ಆಚಾರ್ಯ (62 ವ.) ಇಂದು ಬೆಳಿಗ್ಗೆ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟರು.

ಅಸೌಖ್ಯದಿಂದ ಬಳಲುತ್ತಿದ್ದ ಅವರನ್ನು ನಾಲ್ಕು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಪುತ್ರಿಯರಾದ ದೀಪಿಕಾ, ದೀಪ್ತಿ, ದೀಕ್ಷಾ, ದೀಪ, ಸಹೋದರರಾದ ಲಕ್ಷ್ಮಣ ಆಚಾರ್ಯ, ಶ್ರೀಧರ ಆಚಾರ್ಯ ಹಾಗೂ ಅಳಿಯಂದಿರು, ಮೊಮ್ಮಕ್ಕಳನ್ನು ಅಗಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts