Gl harusha
ನಿಧನ

ಶ್ರೀನಿಧಿ ಡೈಮಂಡ್ ಮಾಲಕ ನಾಗೇಶ್ ಆಚಾರ್ಯ ನಿಧನ

ಕೋರ್ಟ್ ರಸ್ತೆಯಲ್ಲಿರುವ ಶ್ರೀನಿಧಿ ಡೈಮಂಡ್ಸ್ ಮಾಲಕ ನಾಗೇಶ್ ಆಚಾರ್ಯ ಮಾ. 4ರಂದು ರಾತ್ರಿ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಇಲ್ಲಿನ ಕೋರ್ಟ್ ರಸ್ತೆಯಲ್ಲಿರುವ ಶ್ರೀನಿಧಿ ಡೈಮಂಡ್ಸ್ ಮಾಲಕ ನಾಗೇಶ್ ಆಚಾರ್ಯ (58 ವ.) ಮಾ. 4ರಂದು ರಾತ್ರಿ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

srk ladders
Pashupathi

ಮೊಟ್ಟೆತ್ತಡ್ಕ ನಿವಾಸಿಯಾಗಿರುವ ಇವರು, ಕೆಲ ಸಮಯಗಳಿಂದ ಅಸೌಖ್ಯದಿಂದ ಬಳಲುತ್ತಿದ್ದರು.

ಮೃತರು ಪತ್ನಿ, ಓರ್ವ ಪುತ್ರ, ಮೂವರು ಪುತ್ರಿಯರನ್ನು ಅಗಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts