tamanvi
ಕರಾವಳಿ

ಬಂದ್ ಮಾಡದ ಅಂಗಡಿಗಳು: ಪುತ್ತೂರಿನಲ್ಲಿ ಜಮಾಯಿಸಿದ ಹಿಂದೂ ಕಾರ್ಯಕರ್ತರು! ಸವಾಲು ಎದುರಿಸಲು ಸಿದ್ಧ ಎಂದ ಪುತ್ತಿಲ

ಪುತ್ತೂರು: ಬಂದ್ ಮಾಡದ ಅಂಗಡಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಹಿಂದೂ ಪರ ಸಂಘಟನೆಗಳು, ಪುತ್ತೂರು ಬಸ್ ನಿಲ್ದಾಣ ಬಳಿ ಜಮಾಯಿಸಿದ ಘಟನೆ ಶುಕ್ರವಾರ 11 ಗಂಟೆ ಸುಮಾರಿಗೆ ನಡೆಯಿತು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಬಂದ್ ಮಾಡದ ಅಂಗಡಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಹಿಂದೂ ಪರ ಸಂಘಟನೆಗಳು, ಪುತ್ತೂರು ಬಸ್ ನಿಲ್ದಾಣ ಬಳಿ ಜಮಾಯಿಸಿದ ಘಟನೆ ಶುಕ್ರವಾರ 11 ಗಂಟೆ ಸುಮಾರಿಗೆ ನಡೆಯಿತು.

ಅರುಣ್ ಕುಮಾರ್ ಪುತ್ತಿಲ ಅವರು ಪೊಲೀಸರ ಜೊತೆ ಮಾತನಾಡಿ, ಅಂಗಡಿಗಳನ್ನು ಬಂದ್ ಮಾಡಿಸಿ. ಹಾಗೊಂದು ವೇಳೆ ಬಂದ್ ಮಾಡದೇ ಇದ್ದರೆ ಸವಾಲು ಎದುರಿಸಲು ಸಿದ್ಧ ಎಂದರು.

ಮುರಳೀಕೃಷ್ಣ ಹಸಂತ್ತಡ್ಕ ಮಾತನಾಡಿ, ನಾವು ಇಲ್ಲೇ ಕುಳೀತುಕೊಳ್ಳಲು ಸಿದ್ಧ ಎಂದರು.

ಬಳಿಕ ಬಸ್ ನಿಲ್ದಾಣ ಕಟ್ಟಡದ ಒಂದೊಂದು ಅಂಗಡಿಗಳು ಬಂದ್ ಮಾಡಲು ಶುರು ಮಾಡಿದವು. ಅಲ್ಲಿವರೆಗೂ ಹಿಂದೂ ಕಾರ್ಯಕರ್ತರು, ಮುಖಂಡರು ಸ್ಥಳದಲ್ಲೇ ಜಮಾಯಿಸಿದ್ದರು.

ಪೊಲೀಸರು ಬಂದೋಬಸ್ತ್ ನಡೆಸಿದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರು ಚಲೋಗೆ ಅನುಮತಿ ನೀಡದಿರಿ: ಎಸ್.ಡಿ.ಪಿ.ಐ. | ಪಿ.ಜಿ. ಜಗನ್ನಿವಾಸ್ ರಾವ್ ಮನೆಗೆ ಚಲೊ ಮಾಡಿ: ಅನ್ವರ್ ಸಾದಾತ್

ಪುತ್ತೂರು: ಆ. 22ರಂದು ದರ್ಬೆಯಲ್ಲಿ ನಡೆದ ಸಣ್ಣ ಘಟನೆಯನ್ನು ಮುಂದಿಟ್ಟುಕೊಂಡು ಕಾನೂನು…

ಮಂಗಳೂರು: ತಂಗಿಯ ಸಾವಿನಿಂದ ನೊಂದಿದ್ದ ಅಣ್ಣನೂ ಮೃತ್ಯು| ಎರಡು ತಿಂಗಳ ಅಂತರದಲ್ಲಿ ಕುಟುಂಬಕ್ಕೆ ಆಘಾತ

ಮಂಗಳೂರು: ತಂಗಿಯ ಸಾವಿನಿಂದ ತೀವ್ರವಾಗಿ ನೊಂದಿದ್ದ ಯುವಕನೊಬ್ಬ ಸಾವನ್ನಪ್ಪಿರುವ ಹೃದಯವಿದ್ರಾವಕ…