ಕರಾವಳಿ

ಸುಳ್ಯ: ಹಸಮಣೆ ಏರಬೇಕಿದ್ದ ಯುವಕನಿಂದ ವಿಷ ಸೇವನೆ!

ಸುಳ್ಯ: ಇಲ್ಲಿನ ಸೇವಾಜೆ ನಿವಾಸಿ ಜನಾರ್ಧನ್ (30 ವ.) ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಂದು ಸುಳ್ಯದಿಂದ ವರದಿಯಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಸುಳ್ಯ: ಇಲ್ಲಿನ ಸೇವಾಜೆ ನಿವಾಸಿ ಜನಾರ್ಧನ್ (30 ವ.) ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಂದು ಸುಳ್ಯದಿಂದ ವರದಿಯಾಗಿದೆ.

Shani-pooja

ಜನಾರ್ದನ್ ಅವರ ವಿವಾಹ ನಿಶ್ಚಯವಾಗಿದ್ದು, ಕೆಲ ದಿನಗಳಲ್ಲೇ ಹಸಮಣೆ ಏರಬೇಕಿತ್ತು. ಅಷ್ಟರಲ್ಲೇ ಇಂತಹ ನಿರ್ಧಾರ ಕೈಗೊಳ್ಳಲು ಕಾರಣ ಏನು ಎಂಬುದು ತಿಳಿದುಬಂದಿಲ್ಲ.

ಜನಾರ್ದನ್ ಅವರನ್ನು ಸುಳ್ಯದ ಸರ್ಕಾರಿ ಆಸ್ಪತ್ರೆಯಿಂದ ಮಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.

ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts