ಕರಾವಳಿ

ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಪ್ರಕರಣ ದಾಖಲು!

GL
ಕಲ್ಲಡ್ಕ ಪ್ರಭಾಕರ್ ಭಟ್ ಅವರ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಕಲ್ಲಡ್ಕ ಪ್ರಭಾಕರ್ ಭಟ್ ಅವರ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

chennai-shopping
maithri

ಮೇ 12ರಂದು ಮಂಗಳೂರು ನಗರ ವ್ಯಾಪ್ತಿಯಲ್ಲಿ ಕೊಲೆಗೀಡಾದ ಯುವಕನ ಶೃದ್ದಾಂಜಲಿ ಕಾರ್ಯಕ್ರಮ ಬಂಟ್ವಾಳದ ಕಾವಳಪಡೂರಿನಲ್ಲಿ ನಡೆದಿದ್ದು, ಅದರಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್ ರವರು ಸಮಾಜದ ಸ್ವಾಸ್ತ್ಯ ಕೆಡುವಂತೆ, ಮತಿಯ ಗುಂಪುಗಳ ನಡುವೆ ವೈಮನಸ್ಸುಂಟು ಮಾಡುವಂತೆ, ಪ್ರಚೋದನಾತ್ಮಕವಾಗಿ ಹೇಳಿಕೆಯನ್ನು ನೀಡಿರುತ್ತಾರೆ ಎಂದು ದೂರಲಾಗಿದೆ.

ಇದರಿಂದಾಗಿ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಗೆ ದಕ್ಕೆಯಾಗುವ ಸಾದ್ಯತೆಗಳಿರುವುದರಿಂದ, ಈ ಬಗ್ಗೆ ದಿನಾಂಕ: 02.06.2025 ರಂದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಕ್ರ ನಂಬ್ರ : 60/2025, ಕಲಂ: 353(2) BNS ರಂತೆ ಪ್ರಕರಣ ದಾಖಲಿಸಿಲಾಗಿದೆ ಎಂದು ತಿಳಿದು ಬಂದಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts