ಕರಾವಳಿ

ಪುತ್ತಿಲಗೆ ಗಡಿಪಾರು? ಜೂನ್ 6ರಂದು ವಿಚಾರಣೆ!

ಅರುಣ್ ಕುಮಾರ್ ಪುತ್ತಿಲ ಅವರನ್ನು ಗಡಿಪಾರು ಮಾಡಲು ಆಡಳಿತ ಸಿದ್ಧವಾಗಿದ್ದು, ವಿಚಾರಣೆಗೆ ದಿನ ನಿಗದಿ ಪಡಿಸಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಅರುಣ್ ಕುಮಾರ್ ಪುತ್ತಿಲ ಅವರನ್ನು ಗಡಿಪಾರು ಮಾಡಲು ಆಡಳಿತ ಸಿದ್ಧವಾಗಿದ್ದು, ವಿಚಾರಣೆಗೆ ದಿನ ನಿಗದಿ ಪಡಿಸಿದೆ.

ಅರುಣ್ ಕುಮಾರ್ ಪುತ್ತಿಲ ವಿರುದ್ಧ ಕರ್ನಾಟಕ ಪೊಲೀಸ್ ಕಾಯ್ದೆ ಕಲಂ: 55 ರಂತೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಕಲಬುರ್ಗಿ ಜಿಲ್ಲೆಯ ಶಹಬಾದ್ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಆದೇಶ ಹೊರಡಿಸುವ ಕುರಿತು ವಿಚಾರಣೆಯನ್ನು ಜೂನ್ 06ರಂದು ನಿಗದಿಪಡಿಸಿದ್ದು,  ವಿಚಾರಣೆಗೆ ತಪ್ಪದೇ ಹಾಜರಾಗುವಂತೆ ಸೂಚಿಸಲಾಗಿದೆ.

ಈ ಪ್ರಕರಣದಲ್ಲಿ ನ್ಯಾಯವಾದಿಯವರ ಮೂಲಕ ವಿಚಾರಣೆಗೆ ಹಾಜರಾಗಿ ವಾದಿಸಬಹುದೆಂದು ತಿಳಿಸಲಾಗಿದೆ. ತಪ್ಪಿದಲ್ಲಿ ಪ್ರಕರಣದಲ್ಲಿ ಆಸಕ್ತಿ ಇಲ್ಲವೇಂದು ಭಾವಿಸಿ, ಲಭ್ಯವಿರುವ ಮಾಹಿತಿಯ ಆಧಾರದಲ್ಲಿ ಏಕಪಕ್ರಿಯವಾಗಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ದೇಹದಂತೆ ದೇಶ, ದೇವರ ರಕ್ಷಣೆ ಅಗತ್ಯ | ಪುತ್ತೂರಿನಲ್ಲಿ ಶೋಭಾಯಾತ್ರೆ ಬಳಿಕ ನಡೆದ ಹಿಂದೂ ಸಂಗಮದಲ್ಲಿ ಕಣಿಯೂರು ಶ್ರೀ

ಪುತ್ತೂರು: ದೇಹವನ್ನು ದಿನನಿತ್ಯ ರಕ್ಷಣೆ ಮಾಡುವಂತೆ ದೇಶ ಹಾಗೂ ದೇವಸ್ಥಾನವನ್ನು ರಕ್ಷಣೆ…