tamanvi
ಕರಾವಳಿ

ಚಾರ್ಮಾಡಿ ಘಾಟಿಯಲ್ಲಿ ಟ್ರಾಫಿಕ್ ಜಾಮ್!

ಭಾರೀ ಗಾಳಿಗೆ ಮರವೊಂದು ಹೆದ್ದಾರಿಗೆ ಉರುಳಿಬಿದ್ದ ಪರಿಣಾಮ ಕಿಲೋಮೀಟರ್ ದೂರದವರೆಗೆ ಟ್ರಾಫಿಕ್ ಜಾಮ್ ಉಂಟಾಗಿರುವ ಘಟನೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಸೋಮವಾರ ಸಂಭವಿಸಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಭಾರೀ ಗಾಳಿಗೆ ಮರವೊಂದು ಹೆದ್ದಾರಿಗೆ ಉರುಳಿಬಿದ್ದ ಪರಿಣಾಮ ಕಿಲೋಮೀಟರ್ ದೂರದವರೆಗೆ ಟ್ರಾಫಿಕ್ ಜಾಮ್ ಉಂಟಾಗಿರುವ ಘಟನೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಸೋಮವಾರ ಸಂಭವಿಸಿದೆ.

ಭಾರೀ ಗಾಳಿಯ ಹೊಡೆತಕ್ಕೆ ಚಾರ್ಮಾಡಿ ಘಾಟಿಯ ಮೂರನೇ ತಿರುವಿನ ಬಳಿ ಮರವೊಂದು ಬಿದ್ದು ಚಿಕ್ಕಮಗಳೂರು-ಮಂಗಳೂರಿಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಸುಮಾರು ಮೂರೂ ಕಿಲೋಮೀಟರ್ ದೂರದವರೆಗೆ ಟ್ರಾಫಿಕ್ ಜಾಮ್ ಉಂಟಾಗಿದೆ.

ಒಂದು ಗಂಟೆ ಬಳಿಕ ಸ್ಥಳಕ್ಕೆ ಹೋದ ಜೆಸಿಬಿಯಿಂದ ತೆರವು ಕಾರ್ಯ ನಡೆಯುತ್ತಿದ್ದು, ವಾಹನ ಸವಾರರು ಎಚ್ಚರಿಕೆಯಿಂದ ಚಾಲನೆ ಮಾಡುವಂತೆ ಪೊಲೀಸರು ಮನವಿ ಮಾಡಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂಗಳೂರು: ತಂಗಿಯ ಸಾವಿನಿಂದ ನೊಂದಿದ್ದ ಅಣ್ಣನೂ ಮೃತ್ಯು| ಎರಡು ತಿಂಗಳ ಅಂತರದಲ್ಲಿ ಕುಟುಂಬಕ್ಕೆ ಆಘಾತ

ಮಂಗಳೂರು: ತಂಗಿಯ ಸಾವಿನಿಂದ ತೀವ್ರವಾಗಿ ನೊಂದಿದ್ದ ಯುವಕನೊಬ್ಬ ಸಾವನ್ನಪ್ಪಿರುವ ಹೃದಯವಿದ್ರಾವಕ…

ಪುತ್ತೂರು ಚಲೋಗೆ ಅನುಮತಿ ನೀಡದಿರಿ: ಎಸ್.ಡಿ.ಪಿ.ಐ. | ಪಿ.ಜಿ. ಜಗನ್ನಿವಾಸ್ ರಾವ್ ಮನೆಗೆ ಚಲೊ ಮಾಡಿ: ಅನ್ವರ್ ಸಾದಾತ್

ಪುತ್ತೂರು: ಆ. 22ರಂದು ದರ್ಬೆಯಲ್ಲಿ ನಡೆದ ಸಣ್ಣ ಘಟನೆಯನ್ನು ಮುಂದಿಟ್ಟುಕೊಂಡು ಕಾನೂನು…