pashupathi
ಕರಾವಳಿ

ಸುಹಾಸ್ ಶೆಟ್ಟಿ ಕೊಲೆ: ಮತ್ತೋರ್ವ ಆರೋಪಿ ರಜಾಕ್ ಸೆರೆ!

tv clinic
ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಇನ್ನೋರ್ವ ಆರೋಪಿಯನ್ನು ಮಂಗಳೂರು ನಗರ ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಇನ್ನೋರ್ವ ಆರೋಪಿಯನ್ನು ಮಂಗಳೂರು ನಗರ ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿದ್ದಾರೆ.

akshaya college

ಬಜಪೆ ಶಾಂತಿಗುಡ್ಡೆ ನಿವಾಸಿ ಆರೋಪಿ ಅಬ್ದುಲ್ ರಜಾಕ್ (59) ಬಂಧಿತ.

ಮೇ 01ರಂದು ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಸಂದರ್ಭ ಪ್ರಮುಖ ಆರೋಪಿಗಳ ಜೊತೆ ಸೇರಿಕೊಂಡು ಕೊಲೆಗೆ ಸಂಚು ರೂಪಿಸಲು ಮತ್ತು ಆರೋಪಿಗಳು ತಲೆ ಮರೆಸಿಕೊಳ್ಳಲು ಈತ ಸಹಾಯ ಮಾಡಿದ್ದ ಎಂದು ಆರೋಪಿಸಲಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಸಾಮಾಜಿಕ ಜಾಲತಾಣದಲ್ಲಿ ಶಾಸಕ ಅಶೋಕ್ ರೈ ಬಗ್ಗೆ ಅಸಭ್ಯ ಸಂದೇಶ ಕ್ಷಮೆ ಕೇಳಿದ ತಾಲೂಕು ಕಚೇರಿ ಸಿಬ್ಬಂದಿ!

ಪುತ್ತೂರು: ಕಳೆದ ಕೆಲವು ತಿಂಗಳ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಪುತ್ತೂರು ಶಾಸಕ ಅಶೋಕ್ ರೈ ಅವರ…