tamanvi
ಕರಾವಳಿ

ಅಬ್ದುಲ್ ರಹ್ಮಾನ್ ಕೊಲೆ: ಅಭಿನ್, ತೇಜಾಕ್ಷ ಪೊಲೀಸ್ ವಶ!

ಬಂಟ್ವಾಳ ತಾಲೂಕಿನ ಕಲ್ಪನೆಯ ಕಾಗುಡ್ಡೆ ಎಂಬಲ್ಲಿ ಅಬ್ದುಲ್ ರಹ್ಮಾನ್ ಅವರನ್ನು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಠಾಣೆಯ ಪೊಲೀಸರು ಮತ್ತೆ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಬಂಟ್ವಾಳ ತಾಲೂಕಿನ ಕಲ್ಪನೆಯ ಕಾಗುಡ್ಡೆ ಎಂಬಲ್ಲಿ ಅಬ್ದುಲ್ ರಹ್ಮಾನ್ ಅವರನ್ನು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಠಾಣೆಯ ಪೊಲೀಸರು ಮತ್ತೆ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

ತೆಂಕಬೆಳ್ಳೂರು ಗ್ರಾಮದ ಅಭಿನ್ ರೈ (32) ಮತ್ತು ಬಡಗಬೆಳ್ಳುರು ಗ್ರಾಮದ ತೇಜಾಕ್ಷ (24) ಬಂಧಿತರು.

ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂಗಳೂರು: ತಂಗಿಯ ಸಾವಿನಿಂದ ನೊಂದಿದ್ದ ಅಣ್ಣನೂ ಮೃತ್ಯು| ಎರಡು ತಿಂಗಳ ಅಂತರದಲ್ಲಿ ಕುಟುಂಬಕ್ಕೆ ಆಘಾತ

ಮಂಗಳೂರು: ತಂಗಿಯ ಸಾವಿನಿಂದ ತೀವ್ರವಾಗಿ ನೊಂದಿದ್ದ ಯುವಕನೊಬ್ಬ ಸಾವನ್ನಪ್ಪಿರುವ ಹೃದಯವಿದ್ರಾವಕ…

ಪುತ್ತೂರು ಚಲೋಗೆ ಅನುಮತಿ ನೀಡದಿರಿ: ಎಸ್.ಡಿ.ಪಿ.ಐ. | ಪಿ.ಜಿ. ಜಗನ್ನಿವಾಸ್ ರಾವ್ ಮನೆಗೆ ಚಲೊ ಮಾಡಿ: ಅನ್ವರ್ ಸಾದಾತ್

ಪುತ್ತೂರು: ಆ. 22ರಂದು ದರ್ಬೆಯಲ್ಲಿ ನಡೆದ ಸಣ್ಣ ಘಟನೆಯನ್ನು ಮುಂದಿಟ್ಟುಕೊಂಡು ಕಾನೂನು…