ಕರಾವಳಿ

ಭರತ್ ಕುಮ್ಡೇಲ್ ಮನೆ ಶೋಧ ನಡೆಸಿದ ಪೊಲೀಸರು..!!!

ಬಂಟ್ವಾಳ: ಅಬ್ದುಲ್ ರಹಿಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಿಂದೂ ಸಂಘಟನೆ ಮುಖಂಡ (Bharath Kumdelu) ಮನೆಯನ್ನು ಪೊಲೀಸರು ನ್ಯಾಯಾಲಯದ ಅನುಮತಿ ಪಡೆದು ಶೋಧ ನಡೆಸಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಬಂಟ್ವಾಳ: ಅಬ್ದುಲ್ ರಹಿಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಿಂದೂ ಸಂಘಟನೆ ಮುಖಂಡ (Bharath Kumdelu) ಮನೆಯನ್ನು ಪೊಲೀಸರು ನ್ಯಾಯಾಲಯದ ಅನುಮತಿ ಪಡೆದು ಶೋಧ ನಡೆಸಿದ್ದಾರೆ.

akshaya college

ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿದ್ದ ಅ ৳ 54/2025 00: 191[1], 191[2], 191[3], 118[1]. 118 [2], 109, 103 3 190BNS 2023 ಪ್ರಕರಣದ ತನಿಖೆಗೆ ಸಂಬಂಧಿಸಿ ಪ್ರಕರಣದ ತನಿಖಾ ತಂಡವು ಜೂನ್ 4ರಂದು ನ್ಯಾಯಾಲಯದಿಂದ ಸರ್ಚ್ ವಾರೆಂಟ್ ಪಡೆದುಕೊಂಡಿದ್ದರು.

ಬಂಟ್ವಾಳ ನಿವಾಸಿ ಭರತ್ ಕುಮೇಲ್ ಮನೆಯನ್ನು ಶೋಧ ನಡೆಸಲಾಗಿದೆ ಎಂದು ದ.ಕ ಎಸ್ಪಿ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಜನಾರ್ದನ ಪೂಜಾರಿ ಅವರಿಂದ ಕೋಮು ವೈಷಮ್ಯ ಬಿತ್ತುವ ಕೆಲಸ: ಎಚ್. ಮಹಮ್ಮದ್ ಆಲಿ | ಚರ್ಚ್’ನಲ್ಲಿ ದಫನವಿಲ್ಲ: ಮೌರಿಸ್ ಮಸ್ಕರೇನಸ್

ಪುತ್ತೂರು: ಧರ್ಮಸ್ಥಳ ಗ್ರಾಮದಲ್ಲಿ ನಡೆಯುತ್ತಿರುವ ಶವಗಳ ಶೋಧ ಪ್ರಕರಣದಲ್ಲಿ ಮುಸ್ಲಿಮ್ ಮತ್ತು…

ಧರ್ಮಸ್ಥಳ: ನೂರಾರು ಶವಗಳ ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಒದಗಿಸುವುದು ಸರ್ಕಾರದ ಕರ್ತವ್ಯ- ಶಾಸಕ ಅಶೋಕ್ ರೈ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವುಗಳ ಪ್ರಕರಣದ…