tamanvi
ಕರಾವಳಿ

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಎನ್.ಐ.ಎ.ಗೆ ಹಸ್ತಾಂತರಿಸಿದ ಕೇಂದ್ರ ಸರ್ಕಾರ!

GL

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಿ ಕೇಂದ್ರ ಗೃಹ ಸಚಿವಾಲಯ ಆದೇಶ ಹೊರಡಿಸಿದೆ ಎಂದು ANI ವರದಿ ಮಾಡಿದೆ.

ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೇ 1ರಂದು ರಾತ್ರಿ ನಡೆದ ಸುಹಾಸ್ ಶೆಟ್ಟಿ ಕೊಲೆ ನಡೆದಿತ್ತು. ಈ ಕೊಲೆ ಪ್ರಕರಣದ ಆರೋಪಿಗಳಿಗೆ ಪಾಪ್ಯುಲರ್ ಫ್ರಂಟ್ ಆಫ್ ನಂಟು ಇರುವುದಾಗಿ ಆಪಾದಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಈ ಸಂಬಂಧ ಕೇಂದ್ರ ಸರಕಾರದ ಅಧೀನ ಕಾರ್ಯದರ್ಶಿ ರಾಜೀವ್ ಅವರು ಆದೇಶ ಹೊರಡಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts