ಕರಾವಳಿ

ಪಾಣೆಮಂಗಳೂರು ಹಳೆ ಸೇತುವೆ ಸಂಚಾರ ನಿಷೇಧ!!

GL
ಪಾಣೆಮಂಗಳೂರು ಹಳೆಯ ಉಕ್ಕಿನ ಸೇತುವೆಯು ಶಿಥಿಲಾವಸ್ಥೆಗೆ ತಲುಪಿರುವ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಸಂಚಾರ ನಿಷೇಧ

ಈ ಸುದ್ದಿಯನ್ನು ಶೇರ್ ಮಾಡಿ

ಬಂಟ್ವಾಳ: ಪಾಣೆಮಂಗಳೂರು ಹಳೆಯ ಉಕ್ಕಿನ ಸೇತುವೆಯು ಶಿಥಿಲಾವಸ್ಥೆಗೆ ತಲುಪಿರುವ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಸಂಚಾರ ನಿಷೇಧ ಮಾಡಿ ಬಂಟ್ವಾಳ ತಹಶೀಲ್ದಾ‌ರ್ ಅರ್ಚನಾ ಡಿ.ಭಟ್ ಅವರು ಆದೇಶಿಸಿದ್ದಾರೆ.

chennai-shopping
maithri

ಸೇತುವೆಯ ಧಾರಣಾ ಸಾಮರ್ಥ್ಯ ಪರಿಶೀಲನೆ ಮಾಡಿ ವರದಿ ಬಂದ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳುವಂತೆ ಬಂಟ್ವಾಳ ಪುರಸಭೆಯ ಮುಖ್ಯಾಧಿಕಾರಿಗಳಿಗೆ ಆದೇಶ ಮಾಡಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts