ಕರಾವಳಿ

ಇಂದು (ಜೂನ್ 12) ದ.ಕ. ಜಿಲ್ಲೆಯ ಶಾಲೆಗಳಿಗೆ ರಜೆ!

ಮಂಗಳೂರು: ಹವಾಮಾನ ಇಲಾಖೆಯು ದ.ಕ. ಜಿಲ್ಲೆಯಲ್ಲಿ ಆರೆಂಜ್ ಅಲೆರ್ಟ್ ಘೋಷಿಸಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ಹವಾಮಾನ ಇಲಾಖೆಯು ದ.ಕ. ಜಿಲ್ಲೆಯಲ್ಲಿ ಆರೆಂಜ್ ಅಲೆರ್ಟ್ ಘೋಷಿಸಿದೆ.

akshaya college

ಮುಂಜಾಗ್ರತಾ ಕ್ರಮವಾಗಿ ದ.ಕ. ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಖಾಸಗಿ, ಸರಕಾರಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಜೂನ್ 12ರಂದು ರಜೆ ಘೋಷಿಸಿ ದ.ಕ. ಜಿಲ್ಲಾಧಿಕಾರಿ ಅದೇಶ ಹೊರಡಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಜನಾರ್ದನ ಪೂಜಾರಿ ಅವರಿಂದ ಕೋಮು ವೈಷಮ್ಯ ಬಿತ್ತುವ ಕೆಲಸ: ಎಚ್. ಮಹಮ್ಮದ್ ಆಲಿ | ಚರ್ಚ್’ನಲ್ಲಿ ದಫನವಿಲ್ಲ: ಮೌರಿಸ್ ಮಸ್ಕರೇನಸ್

ಪುತ್ತೂರು: ಧರ್ಮಸ್ಥಳ ಗ್ರಾಮದಲ್ಲಿ ನಡೆಯುತ್ತಿರುವ ಶವಗಳ ಶೋಧ ಪ್ರಕರಣದಲ್ಲಿ ಮುಸ್ಲಿಮ್ ಮತ್ತು…

ಧರ್ಮಸ್ಥಳ: ನೂರಾರು ಶವಗಳ ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಒದಗಿಸುವುದು ಸರ್ಕಾರದ ಕರ್ತವ್ಯ- ಶಾಸಕ ಅಶೋಕ್ ರೈ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವುಗಳ ಪ್ರಕರಣದ…