tamanvi
ಕರಾವಳಿ

ಕರಾವಳಿಗೆ ವಿಶೇಷ ಕಾರ್ಯಪಡೆ: ಉದ್ಘಾಟಿಸಿದ ಗೃಹ ಸಚಿವ! ಕೋಮು ಸಂಘರ್ಷ ತಡೆಯಲು ಸ್ಪೆಷಲ್ ಆ್ಯಕ್ಷನ್ ಫೋರ್ಸ್ ರಚಿಸಿದ ಸರಕಾರ!

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ಕರಾವಳಿಯಲ್ಲಿ ಕೋಮು ಸಂಘರ್ಷ ತಡೆಯುವ ನಿಟ್ಟಿನಲ್ಲಿ ರಚಿಸಲಾದ ವಿಶೇಷ ಕಾರ್ಯ ಪಡೆ (ಸ್ಪೆಷಲ್ ಆ್ಯಕ್ಷನ್ ಫೋರ್ಸ್) ನ್ನು ಶುಕ್ರವಾರ (ಜೂ.13) ಗೃಹ ಸಚಿವ ಡಾ.ಜಿ.ಪರಮೇಶ್ವರ್ ಉದ್ಘಾಟಿಸಿದರು.

ನಗರ ಪೊಲೀಸ್ ಕಮಿಷನರ್ ಕಚೇರಿ ಬಳಿಯ ಗೆಸ್ಟ್ ಹೌಸ್ ಕಟ್ಟಡದಲ್ಲಿ ವಿಶೇಷ ಕಾರ್ಯ ಪಡೆ ಕಚೇರಿ ಕಾರ್ಯಾಚರಣೆ ನಡೆಸಲಿದೆ.

ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ವಿಧಾನ‌ಪರಿಷತ್ ಸದಸ್ಯರಾದ ‌ಐವನ್ ಡಿ’ಸೊಜಾ ಮಂಜುನಾಥ ಭಂಡಾರಿ, ರಾಜ್ಯ ಪೊಲೀಸ್ ‌ಮಹಾ‌ ನಿರ್ದೇಶಕ ಡಾ. ಎಂ.ಎ. ಸಲೀಂ, ಎಡಿಜಿಪಿ ಮುರುಗನ್, ಐಜಿಪಿ ಅಮಿತ್ ಸಿಂಗ್, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ಅರುಣ್ ಕೆ, ಉಡುಪಿ ಎಸ್ ಪಿ ಹರಿರಾಮ್ ಶಂಕರ್ ಮೊದಲಾದವರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂಗಳೂರು: ತಂಗಿಯ ಸಾವಿನಿಂದ ನೊಂದಿದ್ದ ಅಣ್ಣನೂ ಮೃತ್ಯು| ಎರಡು ತಿಂಗಳ ಅಂತರದಲ್ಲಿ ಕುಟುಂಬಕ್ಕೆ ಆಘಾತ

ಮಂಗಳೂರು: ತಂಗಿಯ ಸಾವಿನಿಂದ ತೀವ್ರವಾಗಿ ನೊಂದಿದ್ದ ಯುವಕನೊಬ್ಬ ಸಾವನ್ನಪ್ಪಿರುವ ಹೃದಯವಿದ್ರಾವಕ…

ಪುತ್ತೂರು ಚಲೋಗೆ ಅನುಮತಿ ನೀಡದಿರಿ: ಎಸ್.ಡಿ.ಪಿ.ಐ. | ಪಿ.ಜಿ. ಜಗನ್ನಿವಾಸ್ ರಾವ್ ಮನೆಗೆ ಚಲೊ ಮಾಡಿ: ಅನ್ವರ್ ಸಾದಾತ್

ಪುತ್ತೂರು: ಆ. 22ರಂದು ದರ್ಬೆಯಲ್ಲಿ ನಡೆದ ಸಣ್ಣ ಘಟನೆಯನ್ನು ಮುಂದಿಟ್ಟುಕೊಂಡು ಕಾನೂನು…