tamanvi
ಕರಾವಳಿ

ಕಮೀಷನರೇಟ್ ಮಾತ್ರವಲ್ಲ ಎಸ್ಪಿ ವ್ಯಾಪ್ತಿಯಲ್ಲೂ ಪೊಲೀಸರ ವರ್ಗಾವಣೆ! ಎಷ್ಟು ಮಂದಿ ಪೊಲೀಸರ ವರ್ಗಾವಣೆ ಗೊತ್ತೇ?

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ಮಂಗಳೂರು ಕಮೀಷನರೇಟ್ ವ್ಯಾಪ್ತಿಯಲ್ಲಿ ಪೊಲೀಸರ ವರ್ಗಾವಣೆ ಬೆನ್ನಿಗೇ ಎಸ್ಪಿ ವ್ಯಾಪ್ತಿಯಲ್ಲೂ ಪೊಲೀಸರ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

maithri

ದ.ಕ. ಜಿಲ್ಲಾ ಎಸ್ಪಿ ವ್ಯಾಪ್ತಿಯ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸರನ್ನು ವರ್ಗಾವಣೆಗೊಳಿಸಿ ಎಸ್ಪಿ ಡಾ. ಅರುಣ್ ಅವರು ಆದೇಶ ಹೊರಡಿಸಿದ್ದಾರೆ.

7 ಮಂದಿ ಎಎಸ್ಸೈ, 31 ಮಂದಿ ಹೆಡ್‌ಕಾನ್‌ಸ್ಟೇಬಲ್, 78 ಮಂದಿ ಪೊಲೀಸ್ ಕಾನ್‌ಸ್ಟೇಬಲ್‌ಗಳನ್ನು ಆಡಳಿತಾತ್ಮಕ/ಸಾರ್ವಜನಿಕ ಹಿತದೃಷ್ಟಿಯಿಂದ ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯ ವಿವಿಧ ಪೊಲೀಸ್ ಠಾಣೆಗಳಿಗೆ ವರ್ಗಾವಣೆಗೊಳಿಸಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…

ಕಲ್ಲುಗುಂಡಿಯ ಫಾತಿಮತ್ ನಿಶಾನ ಸಾವು ಪ್ರಕರಣ: ಸಂತ್ರಸ್ತ ಕುಟುಂಬವನ್ನು ಭೇಟಿಯಾದ ಪುತ್ತೂರು ಕಾಂಗ್ರೆಸ್ ನಿಯೋಗ!

ಕಲ್ಲುಗುಂಡಿಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ಫಾತಿಮತ್ ನಿಶಾನ ಅವರ ತಾಯಿ ಮನೆಯಾದ ಕುಂಬ್ರದ…