tamanvi
ಕರಾವಳಿ

ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ: ಎಸ್.ಐ.ಟಿ. ತನಿಖೆಯನ್ನು ಸ್ವಾಗತಿಸಿದ ವಿಹಿಂಪ ಪುತ್ತೂರು ಜಿಲ್ಲೆ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತಿಟ್ಟ ಪ್ರಕರಣವನ್ನು ಎಸ್.ಐ.ಟಿ.ಗೆ ವಹಿಸಿರುವ ಕ್ರಮವನ್ನು ವಿಶ್ವ ಹಿಂದೂ ಪರಿಷದ್ ಪುತ್ತೂರು ಜಿಲ್ಲೆ ಸ್ವಾಗತಿಸಿದೆ.

ಶ್ರೀ ಕ್ಷೇತ್ರ ಧರ್ಮಸ್ಢಳದ ಗ್ರಾಮದಲ್ಲಿ ಹಲವಾರು ಶವಗಳನ್ನು ಹೂತಿರುವ ಆರೋಪದ ತನಿಖೆಗಾಗಿ ಸರ್ಕಾರ SIT ರಚಿಸಿ ತನಿಖೆಗೆ ಆದೇಶಿಸಿದೆ. ಆ ನಿರ್ಧಾರವನ್ನು ವಿಶ್ವ ಹಿಂದೂ ಪರಿಷದ್ ಸ್ವಾಗತಿಸುತ್ತಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ತನಿಖೆಯು ನಿಷ್ಪಕ್ಷಪಾತವಾಗಿ ನಡೆಯಲಿ ಹಾಗೂ ವಿಷಯದ ಸತ್ಯಾಸತ್ಯತೆ ಸಮಾಜಕ್ಕೆ ತಿಳಿಯಲಿ ಎಂದು VHP ಆಶಿಸುತ್ತದೆ ಎಂದು VHP ಪುತ್ತೂರು ಜಿಲ್ಲಾಧ್ಯಕ್ಷ ಡಾ.ಕೃಷ್ಣ ಪ್ರಸನ್ನ ಅವರು ತಿಳಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂಗಳೂರು: ತಂಗಿಯ ಸಾವಿನಿಂದ ನೊಂದಿದ್ದ ಅಣ್ಣನೂ ಮೃತ್ಯು| ಎರಡು ತಿಂಗಳ ಅಂತರದಲ್ಲಿ ಕುಟುಂಬಕ್ಕೆ ಆಘಾತ

ಮಂಗಳೂರು: ತಂಗಿಯ ಸಾವಿನಿಂದ ತೀವ್ರವಾಗಿ ನೊಂದಿದ್ದ ಯುವಕನೊಬ್ಬ ಸಾವನ್ನಪ್ಪಿರುವ ಹೃದಯವಿದ್ರಾವಕ…

ಪುತ್ತೂರು ಚಲೋಗೆ ಅನುಮತಿ ನೀಡದಿರಿ: ಎಸ್.ಡಿ.ಪಿ.ಐ. | ಪಿ.ಜಿ. ಜಗನ್ನಿವಾಸ್ ರಾವ್ ಮನೆಗೆ ಚಲೊ ಮಾಡಿ: ಅನ್ವರ್ ಸಾದಾತ್

ಪುತ್ತೂರು: ಆ. 22ರಂದು ದರ್ಬೆಯಲ್ಲಿ ನಡೆದ ಸಣ್ಣ ಘಟನೆಯನ್ನು ಮುಂದಿಟ್ಟುಕೊಂಡು ಕಾನೂನು…