ಕರಾವಳಿ

ಆಗಸ್ಟ್ 29ರಂದು ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ!

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಮಳೆ ಹಿನ್ನೆಲೆಯಲ್ಲಿ ಶುಕ್ರವಾರ ಆಗಸ್ಟ್ 29ರಂದು ದ.ಕ. ಜಿಲ್ಲೆಯ ಶಾಲಾ, ಕಾಲೇಜುಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ.

akshaya college

ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, ಸರಕಾರಿ ಅನುದಾನಿತ ಹಾಗೂ ಖಾಸಗಿ ವಿದ್ಯಾಸಂಸ್ಥೆಗಳಿಗೆ ರಜೆ ಸಾರಲಾಗಿದೆ ಎಂದು ತಿಳಿದುಬಂದಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಆ. 30ರಂದು ದ.ಕ. ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ | ಸಾರ್ವಜನಿಕರಿಗೂ ಜಿಲ್ಲಾಧಿಕಾರಿ ನೀಡಿದ್ದಾರೆ ಸೂಚನೆ

ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ…