ಕರಾವಳಿ

ಬೆಳ್ತಂಗಡಿ: ಮಟ್ಟಣ್ಣನವರ್ ಸಹಿತ ನಾಲ್ವರು ಎಸ್ಐಟಿ ವಿಚಾರಣೆಗೆ ಹಾಜರು!

GL

ಈ ಸುದ್ದಿಯನ್ನು ಶೇರ್ ಮಾಡಿ

ಬೆಳ್ತಂಗಡಿ: ಎಸ್.ಐ.ಟಿ. ಅಧಿಕಾರಿಗಳ ವಿಚಾರಣೆಗೆ ಗುರುವಾರ ಗಿರೀಶ್ ಮಟ್ಟಣ್ಣನವರ್ ಸೇರಿದಂತೆ ನಾಲ್ವರು ಹಾಜರಾಗಿದ್ದಾರೆ.

chennai-shopping
maithri

ಸೆ.11 ರಂದು 11.20ಕ್ಕೆ ವಿಠಲ್ ಗೌಡ, ಪ್ರದೀಪ್, ಗಿರೀಶ್ ಮಟ್ಟಣ್ಣನವರ್, ಜಯಂತ್ ಟಿ. ಅವರು ಎಸ್.ಐ.ಟಿ ಕಚೇರಿಗೆ ಆಗಮಿಸಿದರು.

ಕಳೆದ ಒಂದು ವಾರದಿಂದ ನಿರಂತರ ವಿಚಾರಣೆ ನಡೆಯುತ್ತಿದ್ದು, ಎಸ್.ಐ.ಟಿ ಅಧಿಕಾರಿಗಳು ಹೇಳಿಕೆ ಪಡೆಯುವ ಕಾರ್ಯ ನಡೆಸುತ್ತಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts