ಪುತ್ತೂರು: ಅಶೋಕ ಜನಮನ ಕಾರ್ಯಕ್ರಮಕ್ಕೆ ಸಿಎಂ ಆಗಮಿಸಲಿರುವ ಹಿನ್ನೆಲೆಯಲ್ಲಿ ಐಜಿಪಿ ಹಾಗೂ ಎಸ್ಪಿ ಶುಕ್ರವಾರ ಕೊಂಬೆಟ್ಟು ತಾಲೂಕು ಕ್ರೀಡಾಂಗಣಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಅ. 20ರಂದು ಅಶೋಕ ಜನಮನ ಕಾರ್ಯಕ್ರಮ ನಡೆಯಲಿದ್ದು, ಸಿಎಂ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಎಸ್ಪಿ ಅರುಣ್ ಡಿ. ಬೇಟಿ ನೀಡಿ ಪರಿಶೀಲನೆ ನಡೆಸಿದ್ದರು.
ಶುಕ್ರವಾರ ಐಜಿಪಿ ಅಮಿತ್ ಸಿಂಗ್, ಎಸ್ಪಿ ಅರುಣ್ ಡಿ. ಭೇಟಿ ನೀಡಿ, ಸಿದ್ಧತೆಗಳ ಬಗ್ಗೆ ಪರಿಶೀಲಿಸಿದರು.
























