tamanvi
ಕರಾವಳಿ

ಇನ್‌ಸ್ಟಾಗ್ರಾಮ್‌ ಖಾತೆದಾರರ ವಿರುದ್ಧ ಪ್ರಕರಣ ದಾಖಲು!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಸಾಮಾಜಿಕ ಜಾಲತಾಣದಲ್ಲಿ ಸಮುದಾಯಗಳ ನಡುವೆ ದ್ವೇಷ ಹುಟ್ಟುವಂತೆ ಪ್ರಚೋದನೆ ನೀಡಿದ ಇನ್‌ ಸ್ಟಾಗ್ರಾಮ್‌ ಖಾತೆದಾರರ ವಿರುದ್ಧ ಬಜ್ಪೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

maithri

“Suhas_bhai_93_fc” ಎಂಬ ಇನ್‌ ಸ್ಟಾಗ್ರಾಮ್‌ ಖಾತೆಯಲ್ಲಿ “ಪ್ರತಿಕರ ಅಪಾರದವಲ್ಲ THE REAL MAN OF HINDU ನಿನ್ನ ಬಲಿದಾನ ವ್ಯರ್ಥವಾಗಲು ಬಿಡುವುದಿಲ್ಲ ಅಣ್ಣ, ಆದಷ್ಟು ಬೇಗ ಉತ್ತರ ಕೊಡ್ತಿವಿ” ಎಂಬುದಾಗಿ ಇತ್ತಿಚಿಗೆ ಹತ್ಯೆಯಾದ ರೌಡಿ ಶೀಟರ್‌ ಸುಹಾಸ್ ಶೆಟ್ಟಿಯ ಭಾವಚಿತ್ರವನ್ನು ಹಾಕಿ ಪ್ರಸಾರ ಮಾಡಲಾಗಿತ್ತು.

ಈ ಹಿನ್ನೆಲೆಯಲ್ಲಿ ಬಜ್ಪೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…