ಕರಾವಳಿ

ಎಂಡೋಸಲ್ಫಾನ್ ಸಂತ್ರಸ್ತರಿಗೆ ವಿಶೇಷ ಆರೋಗ್ಯ ತಪಾಸಣಾ ಶಿಬಿರ

GL

ಈ ಸುದ್ದಿಯನ್ನು ಶೇರ್ ಮಾಡಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಂಡೋಸಲ್ಫಾನ್ ಸಂತ್ರಸ್ತರಿಗೆ ವಿಶೇಷ ಆರೋಗ್ಯ ತಪಾಸಣಾ ಶಿಬಿರಗಳನ್ನು ಜಿಲ್ಲೆಯ ಖಾಸಗಿ ವೈದ್ಯಕೀಯ ಕಾಲೇಜುಗಳ ಸಹಯೋಗದೊಂದಿಗೆ ಏರ್ಪಡಿಸಲಾಗಿದೆ.

core technologies

ಡಿ.16 ರಂದು ಬೆಳ್ತಂಗಡಿ ತಾಲೂಕಿನ ಕಣಿಯೂರು, ಪುತ್ತೂರು ತಾಲೂಕಿನ ಕೊಯಿಲ, ಉಪ್ಪಿನಂಗಡಿ, ಸುಳ್ಯ ತಾಲೂಕಿನ ಬೆಳ್ಳಾರೆ ಹಾಗೂ ಡಿ.17 ರಂದು ಬೆಳ್ತಂಗಡಿ ತಾಲೂಕಿನ ಕೊಕ್ಕಡ ಹಾಗೂ ಡಿ.20 ರಂದು ಪುತ್ತೂರು ತಾಲೂಕಿನ ಪಾಣಾಜೆ ಆರೋಗ್ಯ ಕೇಂದ್ರಗಳಲ್ಲಿ ಏರ್ಪಡಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

akshaya college

ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಸುಳ್ಯದಲ್ಲಿ ತ್ಯಾಜ್ಯ ಎಸೆದ ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳು: ವೀಡಿಯೋ ವೈರಲ್ ಬಳಿಕ ಕ್ಷಮೆ ಯಾಚಿಸಿದ ಆಡಳಿತ ಮಂಡಳಿ!

ಸುಳ್ಯ: ಶೈಕ್ಷಣಿಕ ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳು ರಸ್ತೆ ಬದಿಯಲ್ಲಿ ಕಸ ಎಸೆದ ವಿಡಿಯೋ…