tamanvi
ಕರಾವಳಿ

ರೋಹಿಣಿ ಎಂ.ಪಿ. ಆಚಾರ್ಯ ಅವರಿಗೆ ಭಾರತ ಭೂಷಣ ರಾಷ್ಟ್ರೀಯ ಪ್ರಶಸ್ತಿ

ಈ ಸುದ್ದಿಯನ್ನು ಶೇರ್ ಮಾಡಿ

ಧಾರವಾಡ ಚೇತನಾ ಪ್ರತಿಷ್ಠಾನದ ನೇತೃತ್ವದಲ್ಲಿ ಕಾಸರಗೋಡು ಗಡಿನಾಡ ಕನ್ನಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆಯ ಸಹಯೋಗದಲ್ಲಿ ನಡೆದ ಜನಗಣಮನ ಕಾರ್ಯಕ್ರಮದಲ್ಲಿ ನೆಹರುನಗರದ ರೋಹಿಣಿ ಎಂ.ಪಿ. ಆಚಾರ್ಯ ಅವರಿಗೆ ಭಾರತ ಭೂಷಣ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನ ಕುವೆಂಪು ಸಭಾಂಗಣದಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ರೋಹಿಣಿ ಎಂ.ಪಿ. ಆಚಾರ್ಯ ಅವರ ಅತ್ಯುತ್ತಮ ಶೈಕ್ಷಣಿಕ ಸೇವೆಯನ್ನು ಪರಿಗಣಿಸಿ ಜನವರಿ 24ರಂದು ಈ ಪ್ರಶಸ್ತಿ ಪ್ರಧಾನ ಮಾಡಲಾಯಿತು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂಗಳೂರು: ತಂಗಿಯ ಸಾವಿನಿಂದ ನೊಂದಿದ್ದ ಅಣ್ಣನೂ ಮೃತ್ಯು| ಎರಡು ತಿಂಗಳ ಅಂತರದಲ್ಲಿ ಕುಟುಂಬಕ್ಕೆ ಆಘಾತ

ಮಂಗಳೂರು: ತಂಗಿಯ ಸಾವಿನಿಂದ ತೀವ್ರವಾಗಿ ನೊಂದಿದ್ದ ಯುವಕನೊಬ್ಬ ಸಾವನ್ನಪ್ಪಿರುವ ಹೃದಯವಿದ್ರಾವಕ…

ಪುತ್ತೂರು ಚಲೋಗೆ ಅನುಮತಿ ನೀಡದಿರಿ: ಎಸ್.ಡಿ.ಪಿ.ಐ. | ಪಿ.ಜಿ. ಜಗನ್ನಿವಾಸ್ ರಾವ್ ಮನೆಗೆ ಚಲೊ ಮಾಡಿ: ಅನ್ವರ್ ಸಾದಾತ್

ಪುತ್ತೂರು: ಆ. 22ರಂದು ದರ್ಬೆಯಲ್ಲಿ ನಡೆದ ಸಣ್ಣ ಘಟನೆಯನ್ನು ಮುಂದಿಟ್ಟುಕೊಂಡು ಕಾನೂನು…