ಕರಾವಳಿ

ಧರ್ಮಸ್ಥಳ ಗ್ರಾಮದ ಬುರುಡೆ ಪ್ರಕರಣ: ಮಾಹಿತಿ ನೀಡಿದ ಪರಮೇಶ್ವರ್!

GL

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು: ಧರ್ಮಸ್ಥಳ ಗ್ರಾಮದ ಬುರುಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜ್ಯದ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

chennai-shopping
maithri

ಬುರುಡೆ ಪ್ರಕರಣದ ತನಿಖಾ ತಂಡವು ಎಲ್ಲ ಸತ್ಯಾಂಶಗಳನ್ನು ಪರಿಶೀಲಿಸುತ್ತಿದ್ದು ಸದ್ಯ ಎಲ್ಲ ಮಾಹಿತಿಯನ್ನು ಕೂಡಿ ಪರಿಶೀಲಿಸುವ ಕೆಲಸ ನಡೆಯುತ್ತಿದೆ. ವರದಿ ಸಿದ್ದವಾದ ತಕ್ಷಣ  ಮಾಧ್ಯಮಕ್ಕೆ ನೀಡಲಾಗುವುದು ಎಂದು ಹೇಳಿದರು.

ಧರ್ಮಸ್ಥಳ ಗ್ರಾಮದ ಬುರುಡೆ ಪ್ರಕರಣದ ತನಿಖಾ ವರದಿ ಇನ್ನೂ ಅಂತಿಮ ಹಂತದಲ್ಲಿದೆ. ವರದಿ ಬಂದ ಕೂಡಲೇ ಅದನ್ನು ಬಹಿರಂಗಪಡಿಸಲಾಗುವುದು ಎಂದು ತಿಳಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts