tamanvi
ಕರಾವಳಿ

ದಕ್ಷಿಣಕನ್ನಡ ಜಿಲ್ಲಾ 28ನೇ ಕನ್ನಡ ಸಾಹಿತ್ಯ ಸಮ್ಮೇಳನ: ಆಮಂತ್ರಣಪತ್ರ ಬಿಡುಗಡೆ

ಈ ಸುದ್ದಿಯನ್ನು ಶೇರ್ ಮಾಡಿ

ಉಜಿರೆ: ಬಿ.ಸಿ. ರೋಡ್‌ನ ಸ್ಪರ್ಶ ಕಲಾಮಂದಿರದಲ್ಲಿ ಮಾ. 26, 27 ಮತ್ತು 28ರಂದು ನಡೆಯಲಿರುವ ದಕ್ಷಿಣ ಕನ್ನಡ ಜಿಲ್ಲಾ 28ನೇ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರವನ್ನು ಬಿಡುಗಡೆಗೊಳಿಸಲಾಯಿತು.

ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರು ಆಮಂತ್ರಣ ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಎಂ.ಪಿ. ಶ್ರೀನಾಥ್, ವಿಶ್ವನಾಥ, ಬಂಟ್ವಾಳ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಅಶೋಕ ಶೆಟ್ಟಿ ಸರಪಾಡಿ, ಅಬೂಬಕ್ಕರ್ ಅಮ್ಮುಂಜೆ, ದೇವಪ್ಪ ಕುಲಾಲ್, ರಜನಿ ಚಿಕ್ಕಯ್ಯಮಠ, ವಿ.ಸು. ಭಟ್ ಬಂಟ್ವಾಳ, ಸುಭಾಶ್ಚಂದ್ರ ಜೈನ್ ಮತ್ತು ಹರ್ಷೇಂದ್ರ ಜೈನ್ ಮಾಳ ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರು ಚಲೋಗೆ ಅನುಮತಿ ನೀಡದಿರಿ: ಎಸ್.ಡಿ.ಪಿ.ಐ. | ಪಿ.ಜಿ. ಜಗನ್ನಿವಾಸ್ ರಾವ್ ಮನೆಗೆ ಚಲೊ ಮಾಡಿ: ಅನ್ವರ್ ಸಾದಾತ್

ಪುತ್ತೂರು: ಆ. 22ರಂದು ದರ್ಬೆಯಲ್ಲಿ ನಡೆದ ಸಣ್ಣ ಘಟನೆಯನ್ನು ಮುಂದಿಟ್ಟುಕೊಂಡು ಕಾನೂನು…

ಮಂಗಳೂರು: ತಂಗಿಯ ಸಾವಿನಿಂದ ನೊಂದಿದ್ದ ಅಣ್ಣನೂ ಮೃತ್ಯು| ಎರಡು ತಿಂಗಳ ಅಂತರದಲ್ಲಿ ಕುಟುಂಬಕ್ಕೆ ಆಘಾತ

ಮಂಗಳೂರು: ತಂಗಿಯ ಸಾವಿನಿಂದ ತೀವ್ರವಾಗಿ ನೊಂದಿದ್ದ ಯುವಕನೊಬ್ಬ ಸಾವನ್ನಪ್ಪಿರುವ ಹೃದಯವಿದ್ರಾವಕ…

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…