tamanvi
ಕರಾವಳಿ

ಮಂಗಳೂರು: ಮುಂದ್ರಾ ಬಂದರಿಗೆ ಆಗಮಿಸಿದ ಎಲ್‌ಪಿಜಿ ಹಡಗು!

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ಹಾರ್ಮುಝ್ ಜಲಸಂಧಿಯ ಮೂಲಕ ಒಟ್ಟು 46,000 ಎಂಟಿ ಪ್ರಮಾಣದೊಂದಿಗೆ ಎಲ್‌ಪಿಜಿ ಹಡಗು ಶಿವಾಲಿಕ್ ಗುಜರಾತ್‌ನ ಮುಂದ್ರಾ ಬಂದರಿನ ಎಲ್‌ಪಿಜಿ ಟರ್ಮಿನಲ್‌ಗೆ ಸೋಮವಾರ ಆಗಮಿಸಿತು.

46,000 ಎಂಟಿ ಪ್ರಮಾಣ ಎಲ್‌ಪಿಜಿಯನ್ನು ಹಡಗು ಹೊತ್ತಿದೆ. ಈ ಪೈಕಿ 20,000 ಎಂಟಿಯಷ್ಟು ಗ್ಯಾಸ್‌ನ್ನು ಭಾರತದ ಅತಿದೊಡ್ಡ ಖಾಸಗಿ ಮತ್ತು ವಾಣಿಜ್ಯ ಬಂದರು ಮುಂದ್ರಾದಲ್ಲಿ ಒಟ್ಟು ಇಳಿಸಲಾಗುತ್ತದೆ ಮತ್ತು 26,000 ಎಂಟಿ ಗ್ಯಾಸ್‌ನ್ನು ನವ ಮಂಗಳೂರು ಬಂದರಿನ ಸಿಂಗಲ್ ಪಾಯಿಂಟ್ ಮೂರಿಂಗ್ ಸೌಲಭ್ಯದಲ್ಲಿ ಇಳಿಸಲಾಗುವುದು.

ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ಬುಕ್ ಮಾಡಿರುವ ಎಲ್‌ಪಿಜಿಯನ್ನು ಹಡಗು ಸಾಗಿಸುತ್ತಿದೆ ಎಂದು ಅಧಿಕೃತ ಮೂಲಗಳು‌ ಪ್ರಕಟನೆಯಲ್ಲಿ ತಿಳಿಸಿವೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರು ಚಲೋಗೆ ಅನುಮತಿ ನೀಡದಿರಿ: ಎಸ್.ಡಿ.ಪಿ.ಐ. | ಪಿ.ಜಿ. ಜಗನ್ನಿವಾಸ್ ರಾವ್ ಮನೆಗೆ ಚಲೊ ಮಾಡಿ: ಅನ್ವರ್ ಸಾದಾತ್

ಪುತ್ತೂರು: ಆ. 22ರಂದು ದರ್ಬೆಯಲ್ಲಿ ನಡೆದ ಸಣ್ಣ ಘಟನೆಯನ್ನು ಮುಂದಿಟ್ಟುಕೊಂಡು ಕಾನೂನು…

ಮಂಗಳೂರು: ತಂಗಿಯ ಸಾವಿನಿಂದ ನೊಂದಿದ್ದ ಅಣ್ಣನೂ ಮೃತ್ಯು| ಎರಡು ತಿಂಗಳ ಅಂತರದಲ್ಲಿ ಕುಟುಂಬಕ್ಕೆ ಆಘಾತ

ಮಂಗಳೂರು: ತಂಗಿಯ ಸಾವಿನಿಂದ ತೀವ್ರವಾಗಿ ನೊಂದಿದ್ದ ಯುವಕನೊಬ್ಬ ಸಾವನ್ನಪ್ಪಿರುವ ಹೃದಯವಿದ್ರಾವಕ…

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…