tamanvi
ಕರಾವಳಿ

ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯಲ್ಲಿ ಪದ್ಮಶ್ರೀ ಪುರಸ್ಕೃತ ಡಾ. ಕೆ.ಎಸ್. ರಾಜಣ್ಣ ಅವರಿಗೆ ಗೌರವ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಜನಪರ ಸೇವಾ ವಿಶ್ವ ರೂಪಿ ಸಾಧಕ, ರಾಜ್ಯ ಮತ್ತು ರಾಷ್ಟ್ರ ಮಟ್ಟದ ಮೊದಲ ರಾಜ್ಯ ಅಂಗವಿಕಲ ವ್ಯಕ್ತಿಗಳ ಅಧಿನಿಯಮ 1995ರ ರಾಜ್ಯ ಆಯುಕ್ತರಾಗಿ ಸೇವೆ ಸಲ್ಲಿಸಿದ, 2024ರ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ. ಕೆ.ಎಸ್. ರಾಜಣ್ಣ ಅವರು ಎಸ್.ಕೆ. ಗೋಲ್ಡ್‍ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ – ಆಪರೇಟಿವ್ ಸೊಸೈಟಿ ಮಂಗಳೂರು ಇದರ ಆಡಳಿತ ಕಚೇರಿ ವಿಶ್ವ ಸೌಧಕ್ಕೆ ಭೇಟಿ ನೀಡಿದ್ದು, ಅವರನ್ನು ಗೌರವಿಸಿ, ಅಭಿನಂಧಿಸಲಾಯಿತು.

ಸಂಸ್ಥೆಯ ಅಧ್ಯಕ್ಷ ಪಿ. ಉಪೇಂದ್ರ ಆಚಾರ್ಯ, ಉಪಾಧ್ಯಕ್ಷ ಎ. ಆನಂದ ಆಚಾರ್ಯ, ಪ್ರಧಾನ ವ್ಯವಸ್ಥಾಪಕ ಯಜ್ಞೇಶ್ವರ, ನಿರ್ದೇಶಕರಾದ ಕೆ. ಯಜ್ಞೇಶ್ವರ ಆಚಾರ್ಯ, ವೈ.ವಿ. ವಿಶ್ವಜ್ಞಮೂರ್ತಿ, ವಿ. ಜಯ ಆಚಾರ್ ಉಪಸ್ಥಿತರಿದ್ದರು.

ಡಾ| ಕೆ. ಎಸ್. ರಾಜಣ್ಣ ಅವರು ಸಂಸ್ಥೆಯ ವಜ್ರಮಹೋತ್ಸವದ ಪ್ರಯುಕ್ತ ಆಯೋಜಿಸಿರುವ ಅರವತ್ತು ಸಾಮಾಜಿಕ ಕಾರ್ಯ ಚಟುವಟಿಕೆಗಳ ವಿವರ ವೀಕ್ಷಿಸಿ, ಶುಭ ಹಾರೈಸಿದರು. ಸಂಸ್ಥೆಯ ಕಾರ್ಯವೈಖರಿಯನ್ನು ಶ್ಲಾಘಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂಗಳೂರು, ಪುತ್ತೂರು, ಸುಳ್ಯದಲ್ಲಿ ಕೋರ್‌ ಮೆಗಾ ಸೇಲ್‌.. ರಿಫರ್ಬಿಶ್ಡ್ ಲ್ಯಾಪ್’ಟಾಪ್ ಖರೀದಿಗೆ ಸಿಗಲಿದೆ ಭರ್ಜರಿ ಆಫರ್ಸ್!!

ಮಂಗಳೂರು: ಪುತ್ತೂರು, ಸುಳ್ಯ ಹಾಗೂ ಮಂಗಳೂರಿನಲ್ಲಿ ಶಾಖೆಗಳನ್ನು ಹೊಂದಿರುವ ಕೋರ್ ಟೆಕ್ನಾಲಜೀಸ್…