tamanvi
ಕರಾವಳಿ

ಚಾರ್ಮಾಡಿ ಘಾಟ್ ಬಂದ್ ಮಾಡಿದ ಒಂಟಿ ಸಲಗ: ಪರದಾಡಿದ ವಾಹನ ಸವಾರರು!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗವೊಂದು ರಸ್ತೆ ಮಧ್ಯೆ ತಟಸ್ಥವಾಗಿ ನಿಂತು ಸವಾರರನ್ನು ಸಂಕಷ್ಟಕ್ಕೀಡು ಮಾಡಿದ ಘಟನೆ ನಡೆದಿದೆ.

maithri

ಚಾರ್ಮಾಡಿ ಘಾಟ್‌ನ 10ನೇ ತಿರುವಿನಲ್ಲಿ ಘಟನೆ ನಡೆದಿದ್ದು, ಗಂಟೆಗೂ ಕಾಲ ಆನೆ ಹಾಗೇ ನಿಂತಿತ್ತು. ಇದರಿಂದಾಗಿ ಎರಡೂ ಬದಿಯೂ ವಾಹನಗಳು ಸರತಿ ಸಾಲಿನಲ್ಲಿ ನಿಂತಿದ್ದವು.

ಕಾಡಾನೆ ವಾರಕ್ಕೆ ಎರಡು ಬಾರಿ ರಾಷ್ಟ್ರೀಯ ಹೆದ್ದಾರಿಗೆ ಬರುತ್ತಿದ್ದು, ಶಾಶ್ವತ ಪರಿಹಾರ ಕಲ್ಪಿಸುವಲ್ಲಿ ಅರಣ್ಯ ಇಲಾಖೆ ವಿಫಲವಾಗಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂಗಳೂರು: ತಂಗಿಯ ಸಾವಿನಿಂದ ನೊಂದಿದ್ದ ಅಣ್ಣನೂ ಮೃತ್ಯು| ಎರಡು ತಿಂಗಳ ಅಂತರದಲ್ಲಿ ಕುಟುಂಬಕ್ಕೆ ಆಘಾತ

ಮಂಗಳೂರು: ತಂಗಿಯ ಸಾವಿನಿಂದ ತೀವ್ರವಾಗಿ ನೊಂದಿದ್ದ ಯುವಕನೊಬ್ಬ ಸಾವನ್ನಪ್ಪಿರುವ ಹೃದಯವಿದ್ರಾವಕ…

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

ತಂಬಾಕು-ನಿಕೋಟಿನ್ ಉತ್ಪನ್ನಗಳ ನಿಷೇಧ: ಅಡಿಕೆ ಬೆಳೆಗಾರರಿಗೆ ತೊಂದರೆಯಾಗದಂತೆ ಕ್ರಮಕ್ಕೆ ಕ್ಯಾಂಪ್ಕೊ ಆಗ್ರಹ

ಮಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ಮಾರಾಟ ಹಾಗೂ…

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…