tamanvi
ಕರಾವಳಿ

ಧರ್ಮಸ್ಥಳದಲ್ಲಿ ‘ಸ್ವಚ್ಛ ನೇತ್ರಾವತಿ’ ಅಭಿಯಾನ

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಉಜಿರೆ: ಧರ್ಮಸ್ಥಳ ಗ್ರಾಮ ಪಂಚಾಯಿತಿ ಆಶ್ರಯದಲ್ಲಿ ವಿವಿಧ ಸಂಘಟನೆಗಳ ಸಹಯೋಗದಲ್ಲಿ ನೇತ್ರಾವತಿ ಸ್ನಾನಘಟ್ಟದಲ್ಲಿ “ಸ್ವಚ್ಛ ನೇತ್ರಾವತಿ” ಅಭಿಯಾನ ಆಯೋಜಿಸಲಾಯಿತು.

maithri

ಬೆಳ್ತಂಗಡಿ ರೋಟರಿ ಕ್ಲಬ್, ಲಯನ್ಸ್ ಕ್ಲಬ್, ಸಂಜೀವಿನಿ ಮಹಿಳಾ ಒಕ್ಕೂಟ, ಕನ್ಯಾಕುಮಾರಿ ಯುವತಿ ಮಂಡಲ, ಶೌರ್ಯ ವಿಪತ್ತು ನಿರ್ವಹಣಾ ಘಟಕ ಹಾಗೂ ಅನೇಕ ಸ್ಥಳೀಯ ಸಂಘಟನೆಗಳ ಸದಸ್ಯರು ಅಭಿಯಾನದಲ್ಲಿ ಸಕ್ರಿಯವಾಗಿ ಭಾಗವಹಿಸಿದರು.
ಹೆಗ್ಗಡೆಯವರ ಆಪ್ತಕಾರ್ಯದರ್ಶಿ ಎ.ವಿ. ಶೆಟ್ಟಿ “ಸ್ವಚ್ಛತಾ ಸೂಚನಾ ಫಲಕ” ಅನಾವರಣಗೊಳಿಸಿ ಅಭಿಯಾನಕ್ಕೆ ಚಾಲನೆ ನೀಡಿದರು.

ಧರ್ಮಸ್ಥಳ ಗ್ರಾಮ ಪಂಚಾಯಿತಿ ಪಿ.ಡಿ.ಒ. ಗಾಯತ್ರಿ ಸ್ವಾಗತಿಸಿದರು. ಕಾರ್ಯದರ್ಶಿ ಪ್ರಮೀಳಾ ವಂದಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂಗಳೂರು: ತಂಗಿಯ ಸಾವಿನಿಂದ ನೊಂದಿದ್ದ ಅಣ್ಣನೂ ಮೃತ್ಯು| ಎರಡು ತಿಂಗಳ ಅಂತರದಲ್ಲಿ ಕುಟುಂಬಕ್ಕೆ ಆಘಾತ

ಮಂಗಳೂರು: ತಂಗಿಯ ಸಾವಿನಿಂದ ತೀವ್ರವಾಗಿ ನೊಂದಿದ್ದ ಯುವಕನೊಬ್ಬ ಸಾವನ್ನಪ್ಪಿರುವ ಹೃದಯವಿದ್ರಾವಕ…

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…