tamanvi
ಕರಾವಳಿ

ಸಂಪ್ಯದ ಕೊಲ್ಯದಲ್ಲಿ ತಡೆಗೋಡೆ ಕುಸಿತ!!

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಆರ್ಯಾಪು ಗ್ರಾಮದ ಸಂಪ್ಯ ಕೊಲ್ಯದಲ್ಲಿ ತಡೆಗೋಡೆ ಕುಸಿದ ಘಟನೆ ಶುಕ್ರವಾರ ರಾತ್ರಿ ನಡೆದಿದೆ.

ಭಾರೀ ಮಳೆಗೆ ರಸ್ತೆಗೆ ಕಟ್ಟಿದ್ದ ಕಲ್ಲಿನ ತಡೆಗೋಡೆ ನಾಗೇಶ್ ಸಂಪ್ಯ ಅವರ ಮನೆ ಬಾಗಿಲಿಗೆ ಕುಸಿದು ಬಿದ್ದಿದೆ. ಘಟನೆಯಿಂದ ಯಾರಿಗೂ ಹಾನಿಯಾಗಿಲ್ಲ ಎಂದು ತಿಳಿದುಬಂದಿದೆ.

ಗುಡ್ಡದ ಮೇಲ್ಭಾಗದಿಂದ ಹರಿದು ಬರುವ ಮಳೆ ನೀರಿನ ವೇಗಕ್ಕೆ ಮಣ್ಣಿ ಶಿಥಿಲಗೊಂಡು, ರಸ್ತೆಗೆ ಕಟ್ಟಿದ್ದ ತಡೆಗೋಡೆ ಕುಸಿದಿದೆ ಎಂದು ಹೇಳಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರು ಚಲೋಗೆ ಅನುಮತಿ ನೀಡದಿರಿ: ಎಸ್.ಡಿ.ಪಿ.ಐ. | ಪಿ.ಜಿ. ಜಗನ್ನಿವಾಸ್ ರಾವ್ ಮನೆಗೆ ಚಲೊ ಮಾಡಿ: ಅನ್ವರ್ ಸಾದಾತ್

ಪುತ್ತೂರು: ಆ. 22ರಂದು ದರ್ಬೆಯಲ್ಲಿ ನಡೆದ ಸಣ್ಣ ಘಟನೆಯನ್ನು ಮುಂದಿಟ್ಟುಕೊಂಡು ಕಾನೂನು…

ಮಂಗಳೂರು: ತಂಗಿಯ ಸಾವಿನಿಂದ ನೊಂದಿದ್ದ ಅಣ್ಣನೂ ಮೃತ್ಯು| ಎರಡು ತಿಂಗಳ ಅಂತರದಲ್ಲಿ ಕುಟುಂಬಕ್ಕೆ ಆಘಾತ

ಮಂಗಳೂರು: ತಂಗಿಯ ಸಾವಿನಿಂದ ತೀವ್ರವಾಗಿ ನೊಂದಿದ್ದ ಯುವಕನೊಬ್ಬ ಸಾವನ್ನಪ್ಪಿರುವ ಹೃದಯವಿದ್ರಾವಕ…