ಕರಾವಳಿ

ದಸರಾ ರಜೆಯಲ್ಲಿ ಪದವಿ ಸೆಮಿಸ್ಟರ್ ಪರೀಕ್ಷೆ: ವಿದ್ಯಾರ್ಥಿಗಳಿಂದ ಪ್ರತಿಭಟನೆ!

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ದಸರಾ ರಜೆಯ ಸಂದರ್ಭದಲ್ಲಿ ಪದವಿ ಸೆಮಿಸ್ಟರ್ ಪರೀಕ್ಷೆ ನಡೆಸುವುದಕ್ಕೆ ಸಂಬಂಧಿಸಿದಂತೆ ನಗರದಲ್ಲಿರುವ ಸಂತ ಆಗ್ನೆಸ್ ಕಾಲೇಜಿನ ವಿದ್ಯಾರ್ಥಿಗಳು ಸೋಮವಾರ ಕಾಲೇಜು ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು.

gl

ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆದಿದ್ದು, ತಳ್ಳಾಟ-ನೂಕಾಟವೂ ಸಂಭವಿಸಿತು. ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಎಬಿವಿಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.

ವಶಕ್ಕೆ ಪಡೆದಿರುವುದನ್ನು ಖಂಡಿಸಿದ ವಿದ್ಯಾರ್ಥಿಗಳು ಪ್ರತಿಭಟನೆಯನ್ನು ತೀವ್ರಗೊಳಿಸಿ, ವಶಕ್ಕೆ ಪಡೆದಿರುವ ವಿದ್ಯಾರ್ಥಿಗಳನ್ನು ಕೂಡಲೇ ಬಿಡುಗಡೆಗೊಳಿಸಬೇಕು ಎಂದು ಆಗ್ರಹಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಸುಳ್ಯದ ಇಬ್ಬರ ಸಾವು ಪ್ರಕರಣ: ಅನಧಿಕೃತವಾಗಿ ವಿದ್ಯುತ್ ಅಳವಡಿಸಿದ್ದ ತೋಟದ ಮಾಲಕರ ವಿರುದ್ಧ ಪ್ರಕರಣ ದಾಖಲು!!

ಸುಳ್ಯ: ವಿದ್ಯುತ್ ಪ್ರವಹಿಸಿ ಇಬ್ಬರ ಸಾವಿಗೆ ಕಾರಣವಾಗಿದ್ದ ತೋಟದ ಮಾಲಕರ ವಿರುದ್ಧ ಬೆಳ್ಳಾರೆ…